- Advertisement -spot_img

TAG

police

ಶೇ.60ರಷ್ಟು ಸಾವುಗಳು ರಸ್ತೆ ಅಪಘಾತದಿಂದ ಸಂಭವಿಸುತ್ತಿವೆ: ನಿಮ್ಹಾನ್ಸ್ ಅಧ್ಯಯನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಡೆಸಿದ ಇತ್ತೀಚಿನ ಅಧ್ಯಯನವು ಶೇ 60 ರಷ್ಟು ಸಾವುಗಳು ರಸ್ತೆ ಅಪಘಾತಗಳಿಂದ ಸಂಭವಿಸುತ್ತಿವೆ ಎಂದು ತಿಳಿಸಿದೆ. ನಿಮ್ಹಾನ್ಸ್‌ನ ಸಾರ್ವಜನಿಕ ಆರೋಗ್ಯ ಕೇಂದ್ರದ ಸಾಂಕ್ರಾಮಿಕ...

“ನಾಡಪ್ರಭು ಕೆಂಪೇಗೌಡ”ನ‌ ಚಾರಿತ್ರಿಕ ಅನಾವರಣ

ಬಹು ನಿರೀಕ್ಷಿತ ಐತಿಹಾಸಿಕ ಚಿತ್ರ"ನಾಡಪ್ರಭು ಕೆಂಪೇಗೌಡ" ಇದೀಗ ತನ್ನ ಮೊದಲ ಪೋಸ್ಟರ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡುತ್ತಿದೆ. ಮೇರು ಯೋಧ ಮತ್ತು ಬೆಂಗಳೂರಿನ ಕಾರಣಿಕ, ಕೆಂಪೇಗೌಡರ ಜೀವನ ಚರಿತ್ರೆಯನ್ನು ಹೇಳುವ ಕಥೆ "ನಾಡಪ್ರಭು...

ಪೊಲೀಸ್‌ ಕಸ್ಟಡಿಯಲ್ಲಿರುವ ದರ್ಶನ್ ಸೇರಿ ನಾಲ್ವರು​​ ವಿರುದ್ಧವಿದೆ ಕ್ರಿಮಿನಲ್ ಬ್ಯಾಕ್ ಗ್ರೌಂಡ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಗ್ಯಾಂಗ್ ಅರೆಸ್ಟ್ ಆಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ನಿನ್ನೆಯಷ್ಟೇ ಪವಿತ್ರ ಗೌಡ ಸೇರಿ 13 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದು ಕ್ರಿಮಿನಲ್‌ ಬ್ಯಾಕ್‌...

ದೇಶದಲ್ಲಿ ಬಿಸಿಗಾಳಿ​ಗೆ 4 ತಿಂಗಳಲ್ಲಿ 114 ಸಾವು, 41,000 ಹೀಟ್​ಸ್ಟ್ರೋಕ್

ದೇಶದ ಬಹುತೇಕ ಭಾಗಗಳಲ್ಲಿ ನಿರಂತರ ಬಿಸಿಗಾಳಿಯಿಂದಾಗಿ ಜನರು ತತ್ತರಿಸಿ ಹೋಗುತ್ತಿದ್ದಾರೆ. ಈ ವರ್ಷ ಮಾರ್ಚ್​ 1ರಿಂದ ಜೂನ್​ 18ರವರೆಗೆ ಕನಿಷ್ಠ 114 ಜನರು ಬಿಸಿಗಾಳಿಗೆ ಬಲಿಯಾಗಿದ್ದು, 40,984 ಕ್ಕೂ ಹೆಚ್ಚು ಜನರು ಶಂಕಿತ...

ಬೆಂಗಳೂರಿನ ಅಗತ್ಯಗಳಿಗೆ ಮತ್ತೊಂದು ವಿಮಾನ ನಿಲ್ದಾಣ: ಅಧಿಕಾರಿಗಳೊಂದಿಗೆ ಸಚಿವ ಎಂ.ಬಿ. ಪಾಟೀಲ್ ಸಭೆ

ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ. ಪಾಟೀಲ್ ಅವರು ಅಧಿಕಾರಿಗಳೊಂದಿಗೆ...

ಅಬಕಾರಿ ನೀತಿ ಅಕ್ರಮ ಪ್ರಕರಣ; ದೆಹಲಿ ಕೋರ್ಟ್ ನಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ. ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ...

ಸಂವಿಧಾನ ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನು ಭಯೋತ್ಪಾದಕನೇ : ಪಿಎಂ ಮೋದಿ, ಸಿಎಂ ಶಿಂಧೆ ವಿರುದ್ಧ ಠಾಕ್ರೆ ಆಕ್ರೋಶ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರ್ಬನ್ ನಕ್ಸಲಿಸಂ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ, ನಾನು ಭಯೋತ್ಪಾದಕನೇ. ಸಂವಿಧಾನ ಮತ್ತು ದೇಶವನ್ನು ಉಳಿಸುವುದು ಭಯೋತ್ಪಾದನೆಯಾಗಿದ್ದರೆ ನಾನೊಬ್ಬ ಭಯೋತ್ಪಾದಕ ಎಂದುಕೊಳ್ಳಿ ಎಂದು ಉದ್ಧವ್...

ತಾ.ಪಂ, ಜಿ.ಪಂ. ಚುನಾವಣೆ ಗೆಲ್ಲಿಸುವವರೆಗೂ ವಿರಮಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಮುಂದಿನ ತಾ.ಪಂ ಹಾಗೂ ಜಿ.ಪಂ.ಚುನಾವಣೆಯಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ ಗೆಲುವು ಸಿಗುವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ...

ಜುಲೈ 15ರಿಂದ ಹುಬ್ಬಳ್ಳಿ– ಮುಂಬೈ ವಿಮಾನ ಸೇವೆ ಪುನರಾರಂಭ

ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆಗೆ ಕೇಂದ್ರ ವಿಮಾನಯಾನ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಕೆಲವು ತಿಂಗಳುಗಳ ಹಿಂದ ಸಂಚಾರ ಸ್ಥಗಿತಗೊಳಿಸಿದ್ದ ಹುಬ್ಬಳ್ಳಿ– ಮುಂಬೈ ಇಂಡಿಗೋ 6 ವಿಮಾನ (Hubballi Mumbai Flights) ಮತ್ತೆ...

ಕೋಟಿ ಸಿನಿಮಾದ ‘ದುನಿಯಾ ವಿಜಯ್’ ಕ್ಯಾಮಿಯೋಗೆ ಪ್ರೇಕ್ಷಕರು ಫಿದಾ

ಕಳೆದ ಶುಕ್ರವಾರ ಬಿಡುಗಡೆಯಾದ ಡಾಲಿ ಧನಂಜಯ ನಟನೆಯ 'ಕೋಟಿ' ಸಿನಿಮಾ 'ಫರ್ಪ಼ೆಕ್ಟ್ ಪ್ಯಾಮಿಲಿ ಎಂಟರ್‌ಟೈನರ್' ಆಗಿ ಹೊರಹೊಮ್ಮಿದೆ. ಚಿತ್ರ ನೋಡಿದ ಸಿನಿರಸಿಕರು "ಇದು ಇಡೀ ಕುಟುಂಬವೇ ಕೂತು ನೋಡುವ ಸಿನಿಮಾ" ಎಂದಿದ್ದಾರೆ. ಫ್ಯಾಮಿಲಿ...

Latest news

- Advertisement -spot_img