- Advertisement -spot_img

TAG

police

ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ ಸಿಸಿಬಿಗೆ ವರ್ಗ; ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್‌ ಇಲಾಖೆಯಿಂದ ಕೇಂದ್ರ ಅಪರಾಧ ದಳಕ್ಕೆ (CCB) ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್...

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ : 38 ಲಕ್ಷ ಮೌಲ್ಯದ ಚಿನ್ನ ಜಪ್ತಿ, ಮಹಿಳೆ ಬಂಧನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಣೆ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಿ, ₹37.85 ಲಕ್ಷ ಮೌಲ್ಯದ 611.51 ಗ್ರಾಂ ಚಿನ್ನಾಭರಣವನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಶ್ರೀಲಂಕಾ ದೇಶದಿಂದ ಆಗಮಿಸಿದ್ದ...

ರಾಮೇಶ್ವರಂ ಕೆಫೆ ಪ್ರಕರಣ. ಗಾಯಾಳುಗಳನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು. ಮೈಸೂರಿನ ವಿವಿಧ ಯೋಜನೆಗಳ ಶಂಕುಸ್ಥಾಪನೆ ಇತ್ಯಾದಿ ಕಾರ್ಯಕ್ರಮಗಳನ್ನು ನೆರವೇರಿಸಿ...

ರಾಜ್ಯಸಭೆ ಚುನಾವಣೆ: ಸೋಮಶೇಖರ್‌, ಹೆಬ್ಬಾರ್‌ ಗೆ ಬಿಜೆಪಿ ನೋಟಿಸ್

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿದ ಇಬ್ಬರು ಶಾಸಕರಿಗೆ ಭಾರತೀಯ ಜನತಾ ಪಕ್ಷ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ಶಾಸಕರಾದ ಎಸ್.ಟಿ.ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್‌ ಅವರುಗಳಿಗೆ ನೋಟಿಸ್‌ ಜಾರಿಯಾಗಿದ್ದು,...

ಮುಳಬಾಗಿಲು: ಪರಿಸರ ವಿರೋಧಿ DFO ವಿರುದ್ಧ ಮಾ.11ರಂದು ಪ್ರತಿಭಟನೆ

ಮುಳಬಾಗಿಲು: ರೈತರ ಹಾಗೂ ಪರಿಸರ ವಿರೋಧಿ ಡಿಎಫ್ಓ ಏಡುಕೊಂಡಲು ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಮಾರ್ಚ್ 11 ನೇ ತಾರೀಖು ಕೋಲಾರ ಡಿಸಿ ಕಚೇರಿ ಮುಂದೆ ಬೃಹತ್...

ರಾಮೇಶ್ವರ ಕಫೆ ಸ್ಪೋಟ: ಆರೋಪಿ ಪತ್ತೆಗೆ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 07: ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ನಿವಾಸದಲ್ಲಿ ಇಂದು...

ರಾಮೇಶ್ವರಂ ಸ್ಫೋಟ: ಅನುಮಾನ ಹುಟ್ಟಿಸುತ್ತಿರುವ ತೇಜಸ್ವಿ ಸೂರ್ಯ ಹೇಳಿಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಕುರಿತು ಪೊಲೀಸ್‌ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆ ನೀಡುವ ಮುನ್ನವೇ ನಡೆದಿರುವುದು ಬಾಂಬ್‌ ಬ್ಲಾಸ್ಟ್‌ ಎಂದು ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣ ಎಕ್ಸ್‌...

ಏನಿದು ʻರಾಮೇಶ್ವರಂ ಕೆಫೆʼ? ಬಾಂಬ್ ಬ್ಲಾಸ್ಟ್ ಗೆ ಟಾರ್ಗೆಟ್‌ ಆಗಿದ್ದು ಯಾಕೆ?

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ʻರಾಮೇಶ್ವರಂ ಕೆಫೆʼ ಬಾಂಬ್‌ ಸ್ಫೋಟ ಪ್ರಕರಣದ ನಂತರ ಇದೇ ಹೋಟೆಲ್‌ ಯಾಕೆ ಟಾರ್ಗೆಟ್‌ ಆಯಿತು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಐಇಡಿ ಬಳಕೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸ್ಫೋಟವು ಭಾರೀ ಸುಧಾರಿತ ಸ್ಫೋಟಕ ( IED) ವಸ್ತುಗಳನ್ನು ಬಳಸಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ: ಖಚಿತಪಡಿಸಿದ ಡಿಜಿ ಅಲೋಕ್ ಮೋಹನ್

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ನಡೆದಿರುವುದು ಬಾಂಬ್ ಸ್ಫೋಟ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ. ಘಟನಾಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್...

Latest news

- Advertisement -spot_img