ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ...
ಲೋಕಸಭಾ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ...
ಲೋಕಸಭಾ ಚುನಾವಣೆಯ ಹಗ್ಗಜಗ್ಗಾಟದಲ್ಲಿ ಎನ್‌ಡಿಎ ಮೈತ್ರಿ ಬಹುಮತ ಪಡೆದಿದೆ. ಇಂಡಿಯಾ ಒಕ್ಕೂಟ ಪ್ರಬಲ ಪೈಪೋಟಿ ನೀಡಿದ ಕಾರಣ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಎನ್‌ಡಿಎ ಕೂಟದ ಪಕ್ಷಗಳ ಮಹತ್ವದ...
ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಎರಡು ಅಂಕಿ ದಾಟದೇ ಇರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ...
ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಅಬ್ಕಿ ಬಾರ್ 400 ಪಾರ್’ ಎಂಬ ಘೋಷಣೆ ಕೂಗಿದ್ದರು. ಆದರೆ ನಿನ್ನೆ ಹೊರಬಿದ್ದ ಫಲಿತಾಂಶ ಗಮನಿಸಿ ನಟ ಪ್ರಕಾಶ್ ರಾಜ್ರವರು ಮೋದಿ ಮಾತನ್ನು...
ಜೂನ್ 4, ಮಂಗಳವಾರ ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆದಿದೆ. ಈ ಫಲಿತಾಂಶಕ್ಕಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಫಲ ಕೊಟ್ಟಿದೆಯಾ? ಇಂಡಿಯಾ ಕೂಟವು ಬಹುಮತ ಸಾಧಿಸುತ್ತದೆಯೇ...
ಮುನ್ನೂರಕ್ಕೂ ಅಧಿಕ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿ ಆ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಪೆನ್ ಡ್ರೈವ್ ನಲ್ಲಿ ಬಂಧಿಸಿದ ವಿಕೃತಕಾಮಿ ಪ್ರಜ್ವಲ್ ರೇವಣ್ಣ. ಇಂಥವನಿಗೆ ಸ್ತ್ರೀಯ ತಾಕತ್ತು ಏನೆಂಬುದನ್ನು ತೋರಿಸಬೇಕಾಗಿತ್ತು. ನೀನು ಹೆಣ್ಣನ್ನು ನೋಡುವುದಕ್ಕೂ ನಾವು...
ಆನೆಗಳನ್ನು ಓಡಿಸುವ ಕಾರ್ಯಾಚರಣೆಯ ಸಮಯದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ್ದು, ಎಸ್ಟೇಟ್ ಮಾಲೀಕ ಮತ್ತು ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದ ಎಂಜಿಲಗೇರಿ ಗ್ರಾಮದಲ್ಲಿ ವರದಿಯಾಗಿದೆ.
ಎಂ ಪ್ರವೀಣ್ ಬೋಪಯ್ಯ...
ಬೆಂಗಳೂರು (Bengaluru Rains) ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (Heavy Rains), ಒಂದೇ ಸಮನೆ ಸುರಿದ ಬಿರುಸಿನ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರಲ್ಲಿ ನೂರಾರು ಮರಗಳು ಧರೆಗುರುಳಿ...
ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ/ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ.
ಎನ್.ಎಸ್.ಬೋಸರಾಜು, ವಸಂತಕುಮಾರ್, ಡಾ.ಯತೀಂದ್ರ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಮತ್ತು ಬಸನಗೌಡ ಬಾದರ್ಲಿ ಅವರಿಗೆ...