- Advertisement -spot_img

TAG

police

200 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರ ಹೆಸರಿನ ಪ್ರಶಂಸನಾ ಸೇವಾ ಪದಕ ಪ್ರಕಟ

ಬೆಂಗಳೂರು: ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್‌‍ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರ ಹೆಸರಿನಲ್ಲಿ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಂಸನಾ ಸೇವಾ ಪದಕಕ್ಕೆ 200 ಮಂದಿ ಅಧಿಕಾರಿ ಹಾಗೂ...

ಕನಕಪುರ ರಸ್ತೆಯಲ್ಲಿ ಬೈಕ್ ಮೇಲೆ ಬಿದ್ದ ಸಾರಿಗೆ ಸಂಸ್ಥೆ ಬಸ್: ಪಿಎಸ್‌ ಐ ಸೇರಿ ಇಬ್ಬರ ಸಾವು

ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್‌ ಮೋರಿಗೆ ಪಲ್ಟಿ ಹೊಡೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ‌ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ...

ಹೋಟೆಲ್‌ ಪ್ರದರ್ಶನ ಫಲಕದಲ್ಲಿ ಕನ್ನಡಿಗರ ಅವಹೇಳನ; ದೂರು ದಾಖಲು

ಬೆಂಗಳೂರು: ಕನ್ನಡಿಗರ ವಿರುದ್ಧ ಪ್ರದರ್ಶನ ಫಲಕದಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದ  ಹೋಟೆಲ್ ಮಾಲೀಕರ ವಿರುದ್ಧ ಮಡಿವಾಳ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಶುಕ್ರವಾರ ರಾತ್ರಿ ಈ ಆಕ್ಷೇಪಾರ್ಹ ಬರಹ ಬಹಿರಂಗಗೊಂಡಿದೆ. ಸಾರ್ವಜನಿಕರಿಂದ ತೀವ್ರ...

ಪಾಕ್‌ ಗೆ ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದಡಿಯಲ್ಲಿ (ಬೇಹುಗಾರಿಕೆ) ಯೂಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹರಿಯಾಣ ರಾಜ್ಯದ ಹಿಸಾರ್ ನಿವಾಸಿ ಹರೀಶ್ ಕುಮಾರ್ ಅವರ...

ಮೊಬೈಲ್‌ ಸರ್ವೀಸ್‌ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರ ಬಂಧನ

ಬೆಂಗಳೂರು: ತಡ ರಾತ್ರಿಯಲ್ಲಿ ಬಾಗಲೂರು ಮುಖ್ಯ ರಸ್ತೆಯ ಮೊಬೈಲ್‌ ಸರ್ವೀಸ್‌‍ ಅಂಗಡಿಯ ಬೀಗ ಮುರಿದು ಕಳವು ಮಾಡಿದ್ದ ಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 1.40 ಲಕ್ಷ...

ಸಿಗರೇಟ್ ವಿಚಾರಕ್ಕೆ ಗಲಾಟೆ ಮಾಡಿ ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿ ಹತ್ಯೆ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಾಫ್ಟ್ ವೇರ್ ಎಂಜಿನಿಯರ್‌ ವೊಬ್ಬರನ್ನು ಮತ್ತೊಬ್ಬ ಸಾಫ್ಟ್‌ ವೇರ್‌ ಎಂಜಿನಿಯರ್‌ ಕಾರು ಗುದ್ದಿಸಿ ಕೊಲೆ ಮಾಡಿರುವ ಪ್ರಕರಣ ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ. 29 ವರ್ಷದ...

ಬಿಟೆಕ್‌ ಪದವೀಧರನೇ ಸೈಬರ್‌ ಕ್ರೈಮ್‌ ಆರೋಪಿಗಳ ನಾಯಕ; 400 ಸಿಮ್‌, 140 ಎಟಿಎಂ ಕಾರ್ಡ್‌, 17 ಚೆಕ್‌ ಪುಸ್ತಕ, 27 ಮೊಬೈಲ್‌ ಫೋನ್‌ ಜಪ್ತಿ

ಬೆಂಗಳೂರು: ಹೈಟೆಕ್‌ ಸೈಬರ್‌ ಕ್ರೈಮ್‌ ವಂಚನೆ ಪ್ರಕರಣಗಳನ್ನು ನಡೆಸುತ್ತಾ ಹಣ ಸಂಪಾದನೆ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ 12 ಅಂತಾರಾಜ್ಯ ಆರೋಪಿಗಳನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಲಿಯಾ ಮೂಲದ...

ಸಿಎಂ ಮೇಲೆ ಮೊಟ್ಟೆ ಎಸೆತ ಪ್ರಕರಣದ ಆರೋಪಿ ಶವವಾಗಿ ಪತ್ತೆ: ಯಸಳೂರಿನ ಪ್ರಪಾತದಲ್ಲಿ ಪತ್ತೆ; ಬಯಲಾಗದ ಕೊಲೆಯ ರಹಸ್ಯ

ಸಕಲೇಶಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಅಲಿಯಾಸ್ ಶಂಭು ಶವವಾಗಿ ಪತ್ತೆಯಾಗಿದ್ದಾನೆ. ಈತನ ಶವ ತಾಲೂಕಿನ ಯಸಳೂರು ಹೋಬಳಿಯ ಮಾಗೇರಿ ಸಮೀಪದ ಕಲ್ಲಹಳ್ಳಿ ಗ್ರಾಮದ...

ಕರೆದು ಕೆಲಸ ಕೊಟ್ಟಿದ್ದಕ್ಕೆ ಈತ ಕದ್ದದ್ದು ಬರೋಬ್ಬರಿ 1.50 ಕೋಟಿ ರೂ. ಕೊನೆಗೂ ಸಿಕ್ಕಿಬಿದ್ದ ಐನಾತಿ ಚಾಲಕ

ಬೆಂಗಳೂರು: ಕರೆದು ಚಾಲಕನ ಕೆಲಸ ಕೊಟ್ಟ ಮಾಲೀಕರ ನಂಬಿಕೆಗೆ ದ್ರೋಹ ಬಗೆದು ರೂ.1.50 ಕೋಟಿ ಹಣದೊಂದಿಗೆ ಪರಾರಿಯಾಗಿದ್ದ ಕಾರು ಚಾಲಕನನ್ನು ನಗರದ ವೈಯಾಲಿಕಾವಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ರಾಜೇಶ್‌ (45)...

ಪಹಲ್ಗಾಮ್‌ ದಾಳಿ: ಉಗ್ರರ ಭಾವಚಿತ್ರ ಬಿಡುಗಡೆ; ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಮೇಲೆ ದಾಳಿ ನಡೆಸಿದ ಮೂವರು ಭಯೋತ್ಪಾದಕರ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರು...

Latest news

- Advertisement -spot_img