ಭಾರತೀ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದರೆ, ಸಂಸದೀಯ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದಿಲ್ಲ ಮತ್ತು ರಾಜ್ಯಗಳನ್ನು ನಿಗಮಗಳ ಮಟ್ಟಿಗೆ ಇಳಿಸಲಾಗುತ್ತದೆ. ಏಕಕಾಲಕ್ಕೆ ದೇಶದ ಫೆಡರಲಿಸಂ ಹಾಗು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ ಎಂದು...
ಬೆಂಗಳೂರು, ಜನವರಿ 27: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ...
ಮರಾಠಾ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಮನೋಜ ಜಾರಂಗೆ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ಹಲವು ಬೇಡಿಕೆಗಳನ್ನು ಈಡೇರಿಸಲು ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರ ಒಪ್ಪಿಕೊಳ್ಳುವುದರೊಂದಿಗೆ ಸರ್ಕಾರ ಮತ್ತು ಮರಾಠಾ ಸಂಘಟನೆಗಳ ನಡುವಿನ...
ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ
ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ.
ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್ ಡಿಎಲ್.
ರಾಜು...
ದಲಿತ ಸಮುದಾಯಕ್ಕೆ ಸೇರಿದ 17 ವರ್ಷದ ಪ್ರಿ-ಯೂನಿವರ್ಸಿಟಿ ವಿದ್ಯಾರ್ಥಿಯೊಬ್ಬ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಬಿಆರ್ ಅಂಬೇಡ್ಕರ್ ಜೊತೆಗೆ ರಾಮನ ಫೋಟೋವನ್ನು ಹಂಚಿಕೊಂಡಿದಕ್ಕೆ ಆತನ ಮೇಲೆ ಹಲ್ಲೆ ನಡೆದಿದೆ ಎಂದು ದಿ ಹಿಂದೂ ವರದಿ...
ಕಲಬುರಗಿ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೆ ಇದೆ. ಇತ್ತೀಚಿಗೆ ಅಂಬೇಡ್ಕರ್ ಅವರ ಮೂರ್ತಿ ವಿರೂಪಗೊಳಿಸಿ, ಚಪ್ಪಲಿ ಹಾರ ಹಾಕಿದ್ದು ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈಗ ಕಲಬುರಗಿ ಜಿಲ್ಲೆಯ ಹಾಸ್ಟೆಲ್ವೊಂದರಲ್ಲಿ ನಡೆದ 'ಅಂಬೇಡ್ಕರ್...
ಕನ್ನಡದ ಖ್ಯಾತ ನಟ ದರ್ಶನ್ ಒಂದಲ್ಲ ಒಂದು ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಲೇ ಇರುತ್ತಾರೆ. ಇವಾಗ ನಟಿ, ಮಾಡೆಲ್ ಆಗಿರುವ ಪವಿತ್ರಾ ಗೌಡ ಅವರು ದರ್ಶನ್ ಜೊತೆಗಿರುವ ಒಂದಿಷ್ಟು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು. "ಇದು...
ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಇನ್ನು ಮುಂದೆ ಬೇರೆ ಜಿಲ್ಲೆಗಳಿಂದ ಮದ್ಯ ತಂದು ಸೇವಿಸಬಾರದು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಹೋಂಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಮೊನ್ನೆ (ಮಂಗಳವಾರ) ಚಿಕ್ಕಮಗಳೂರು ಅಬಕಾರಿ ಇಲಾಖೆಯ...
INDIA ಮೈತ್ರಿಕೂಟದೊಳಗಿನ ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ್ ಯಾತ್ರೆ ಗುರುವಾರ ಅಸ್ಸಾಂನಿಂದ ಪಶ್ಚಿಮ ಬಂಗಾಳ ರಾಜ್ಯವನ್ನು ಪ್ರವೇಶಿಸಲಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಪಶ್ಚಿಮ...