G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ...
ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ...
ಪ್ರೇಕ್ಷಕರು ಥಿಯೇಟರ್ ನತ್ತ ಬರುತ್ತಿಲ್ಲ ಎಂಬ ಅಪವಾದದ ನಡುವೆ ಕಳೆದ ವಾರ ತರೆ ಕಂಡ ರಾಮನ ಅವತಾರ ಚಿತ್ರಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ವಾರಕ್ಕೆ ಕಾಲಿಟ್ಟಿರುವ ಈ ಸಿನಿಮಾ ಮಲ್ಟಿಪ್ಲೆಕ್ಸ್ ನಲ್ಲಿ...
ಕೆರೆಗೆ ಈಜಲೆಂದು ತೆರಳಿದ ನಾಲ್ಕು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11), ಪೃಥ್ವಿ (12) ಹಾಗೂ ವಿಶ್ವ...
ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ...
ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ಸಮೀಪದ ಆಸನೂರು ಬಳಿ ಬೃಹತ್ ಮರ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಮೂರು ಗಂಟೆ ಟ್ರಾಫಿಕ್ ಜಾಮ್ ಆಗಿದೆ.
ಬುಧವಾರ ಸಂಜೆ 4...
ಈ ಲೈಂಗಿಕ ಹಗರಣದ ಪ್ರಮುಖ ಪಾತ್ರಧಾರಿಗಳಿಗೆ ಹಾಗೂ ವಿಡಿಯೋಗಳನ್ನು ಬಹಿರಂಗಪಡಿಸಿ ಹಂಚಿದ ಸೂತ್ರಧಾರರಿಗೆ ಶಿಕ್ಷೆ ಆಗಲೇಬೇಕೆಂದು ಸರಕಾರವನ್ನು, ತನಿಖಾ ಸಂಸ್ಥೆಗಳನ್ನು, ನ್ಯಾಯಾಲಯಗಳನ್ನು ಆಗ್ರಹಿಸಬೇಕಿದೆ. ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ಹಲ್ಲೆ, ಹತ್ಯೆಗಳ ಕುರಿತು...
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ತಿಳಿದುಬಂದಿದೆ.
ಏಳನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಮೇ 14...
ಬೈಕ್ ಸವಾರರು ಹೆಲ್ಮೆಟ್ ಧರಿಸದಿದ್ದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುವುದು ಸಾಮಾನ್ಯ. ಆದರೆ ಉತ್ತರ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ಕಾರಿಗೂ ದಂಡ ವಿಧಿಸಿದ್ದಾರೆ. ಇದರಿಂದ ಮನನೊಂದ ಕಾರು ಚಾಲಕ ಈಗ ಪ್ರತಿದಿನವೂ ಕಾರು...
ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಬೆಳಿಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿದೆ.
ನಿನ್ನೆ ರಾತ್ರೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಹಾಗಾಗ ಮಳೆ ಮೋಡವಿದ್ದರೂ ಜೋರು ಮಳೆಯಾಗುತ್ತಿಲ್ಲ. ಇದೇ ವಾತಾವರಣವು ಗುರುವಾರವೂ ಮುಂದುವರೆದಿದೆ. ಬೆಳಿಗ್ಗೆಯಿಂದಲೂ ಮೋಡ ಮುಚ್ಚಿದ್ದು,...