ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದೂ ಸಹ ಭಾರತಕ್ಕೆ ಬರುತ್ತಿಲ್ಲ ಎಂದು ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ ಜರ್ಮನ್ನ ಮ್ಯೂನಿಚ್ನಿಂದ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಆಗಿದ್ದರೂ...
ಮನೆಯೊಂದರಲ್ಲಿ ಬೆಂಕಿ(Fire) ಕಾಣಿಸಿಕೊಂಡು ಬೆಂಕಿ ನಂದಿಸಲು ತೆರಳಿದ್ದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯಲ್ಲಿ ಬೆಂದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಿಹಾರದ ಸಿವಾನ್ನಲ್ಲಿ ನಡೆದಿದೆ.
ಮನೆಯಲ್ಲಿದ್ದ ಯಂತ್ರಕ್ಕೆ ಬೆಂಕಿ ಹೊತ್ತಿಕೊಂಡು, ಸ್ವಲ್ಪ ಸಮಯದಲ್ಲೇ ಬೆಂಕಿ...
ಮುಂಬೈ: 14 ಅಮಾಯಕ ಜೀವಗಳನ್ನು ಬಲಿತೆಗೆದುಕೊಂಡ ಜಾಹೀರಾತು ಫಲಕ ಬಿದ್ದು ಸಂಭವಿಸಿದ ಅವಘಡದ ಪ್ರಮುಖ ಆರೋಪಿ ಭಾವೇಶ್ ಭಿಂಡೆ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಘೋಟ್ಕಾಪರ್ ಬಳಿಯ ಪೆಟ್ರೋಲ್ ಬಂಕ್ ಸಮೀಪ...
ಹುಬ್ಬಳ್ಳಿ: ನೇಹಾ ಹಿರೇಮಠ್ ಎಂಬ ಯುವತಿಯನ್ನು ಕಾಲೇಜು ಕ್ಯಾಂಪಸ್ ಆವರಣದಲ್ಲೇ ಚುಚ್ಚಿ ಕೊಂದ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ದಾರುಣ ಕೊಲೆಯಾಗಿದೆ.
ಪ್ರೇಮ ನಿರಾಕರಣೆಯ ಕಾರಣಕ್ಕೆ ತಾನು ಪ್ರೀತಿಸಿದ್ದ ಯುವತಿಯನ್ನೇ...
ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರ ಮನೆ, ಕಚೇರಿ ಸೇರಿ 6 ಕಡೆ ಎಸ್‌ಐಟಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರೀತಂಗೌಡ ಆಪ್ತ ಉದ್ಯಮಿ ಶರತ್ ಅವರ ಒಡೆತನದ ಬಿಎಂ ರಸ್ತೆಯ ಬಾರ್,...
ಜಾತಿ, ಧರ್ಮ ಮೀರಿದ ಮದುವೆಗಳು ಹೆಚ್ಚಾಗಬೇಕು. ಪ್ರತಿಯೊಂದು ಕಾರ್ಯಕ್ರಮವೂ inclusive ಆಗಿರುವಂತೆ ನೋಡಿಕೊಳ್ಳಬೇಕು. ಪದೇ ಪದೇ ಸಾಮರಸ್ಯ, ಪ್ರೀತಿ, ಸ್ನೇಹ, ಭ್ರಾತೃತ್ವ ದ ಬಗ್ಗೆ ಮಾತಾಡುತ್ತಾ ಪ್ರತಿ ಮನೆ ಮನೆಯ, ಮನಕ್ಕೂ ಪಸರಿಸಬೇಕು....
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್...
ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸೂಕ್ಷ್ಮ ಸಂವೇದನೆ ಉಳ್ಳವರು ಎಂದೆನಿಸಿ ಕೊಂಡವರೂ ಕುತೂಹಲ ತೋರುವುದು, ಲಘುವಾಗಿ ಪ್ರತಿಕ್ರಿಯಿಸುವುದನ್ನು ಕಂಡಾಗ ನಮ್ಮಲ್ಲಿ ಇನ್ನೊಬ್ಬರ ಖಾಸಗಿ ಬದುಕಿಗೆ ಇಣುಕಿ ನೋಡುವ ‘ಪೀಪಿಂಗ್ ಸಿಂಡ್ರೋಮ್’ ಯಾವ ಬಗೆಯಲ್ಲಿದೆ ಎಂಬುದು...
ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ, ಪೆನ್ಡ್ರೈವ್ ಸಮೇತ ಅಕ್ರಮದ ಕುರಿತು ಇಂದು(ಮೇ.14) ಬೆಂಗಳೂರಿನ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಖುದ್ದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ...