- Advertisement -spot_img

TAG

police

ಕುಮಾರಸ್ವಾಮಿ ಸಾಚ ಅಲ್ಲ, ಅವರ ಬಂಧನದ ಕಾಲ ದೂರವಿಲ್ಲ : ಶಾಸಕ ಕದಲೂರು ಉದಯ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಪ್ರಕರಣ ಕುರಿತಾಗಿ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕುಮಾರಸ್ವಾಮಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಪೆನ್‌ಡ್ರೈವ್...

ರೇವಣ್ಣ ರಿಲೀಸ್;‌ ಪರಪ್ಪನ ಅಗ್ರಹಾರ ಜೈಲಿನ ಬಳಿ ಜೆಡಿಎಸ್‌ ಕಾರ್ಯಕರ್ತರಿಂದ ರಂಪಾಟ: ಲಾಠಿ ರುಚಿ ತೋರಿಸಿದ ಪೊಲೀಸರು

ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾಗುತ್ತದ್ದಂತೆ ರೇವಣ್ಣನ ಪರ ಜೆಡಿಎಸ್‌ ಕಾರ್ಯಕರ್ತರು ಘೋಷಣೆ ಕೂಗಿತ್ತಾ, ಸರ್ಕಾರ ವಿರುದ್ಧ ಘೊಷಣೆ ಕೂಗಿ ಪೊಲೀಸರ ಮೇಲೆ ಎರಗಿದ...

ಕೋವಿಡ್ ಲಸಿಕೆಯಿಂದ ಅಡ್ಡಪರಿಣಾಮ: ಪ್ರಧಾನಿ ಮೋದಿ ಸೇರಿ 28 ಮಂದಿ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಕೋವಿಡ್ ಸಾಂಕ್ರಾಮಿಕ ರೋಗದಿಂದ ರಕ್ಷಿಸಲು ತಯಾರಿಸಲಾಗಿದ್ದ ಲಸಿಕೆಯಿಂಧ ಅಡ್ಡಪರಿಣಾಮಗಳ ಬಗ್ಗೆ ವಾರಾಣಸಿ ನ್ಯಾಯಾಲಯಕ್ಕೆ ಸೋಮವಾರ ಪ್ರಧಾನಿ ಮೋದಿ ಸೇರಿ 28 ಮಂದಿ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಕೀಲ...

ಸಂತ್ರಸ್ತೆ ಕಿಡ್ನಾಪ್‌ ಪ್ರಕರಣ; ಕೊನೆಗೂ ಜೈಲಿನಿಂದ ಹೊರ ಬಂದ ರೇವಣ್ಣ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರಿಕರಣ ಮಾಡಿದ ವಿಷಯವಾಗಿ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಇಂದು ಜೈಲಿನಿಂದ...

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋಗಳನ್ನು ಹರಿಬಿಟ್ಟಿದ್ದ ಇಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ

ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್‌ ಮಾಡಿಕೊಂಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳಿಗೆ ಹಾಸನದ ಸ್ಥಳೀಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಲೈಂಗಿಕ...

ಬಿಜೆಪಿ ವಿರುದ್ಧ ಸಿಡಿದೆದ್ದ ರಘುಪತಿ ಭಟ್ : ಪರಿಷತ್‌ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧಾರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ವಂಚಿತರಾಗಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರಿಗೆ​​​ ಈ ಬಾರಿಯ ವಿಧಾನ ಪರಿಷತ್​​​ ಚುನಾವಣೆಯಲ್ಲೂ ಸ್ಪರ್ಧಿಸಲು ಟಿಕೆಟ್​​ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿಮಿಡಿಯಾಗಿ ಪಕ್ಷೇತರರಾಗಿ...

ಮಂಡ್ಯದಲ್ಲಿ ಬಿರುಗಾಳಿ ಸಹಿತ ಮಳೆ, ರೈಲಿನ ಮೇಲೆ ಬಿದ್ದ ಮರ ; ಲೋಕೋ ಪೈಲಟ್‌ಗೆ ಗಾಯ

ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಂಡ್ಯದ ಫ್ಯಾಕ್ಟರಿ ಸರ್ಕಲ್ ಸಮೀಪ ಸಂಚರಿಸುತ್ತಿದ್ದ ರೈಲಿನ ಮೇಲೆ ಮರ ಮುರಿದು ಬಿದ್ದು, ಲೋಕೋ ಪೈಲೆಟ್ ಎನ್.ಎಸ್.ಪ್ರಶಾಂತ್​ ತಲೆಗೆ ಗಾಯವಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನಗಳ...

ಪ್ರಜ್ವಲ್‌ ಲೈಂಗಿಕ ಹಗರಣ: ಪ್ರಜ್ಞಾವಂತ ನಾಗರಿಕರಿಂದ ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಮತ್ತು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಮತ್ತು ಹಗರಣದಲ್ಲಿ ಪಾಲ್ಗೊಂಡಿರುವ, ಸಂಚು ನಡೆಸಿರುವ ಎಲ್ಲರ ವಿರುದ್ಧ ಶೀಘ್ರವೇ...

ಪ್ರಜ್ವಲ್‌ ಪ್ರಕರಣ | ಪಿತೃಪ್ರಧಾನ ರಾಜಕಾರಣದ ಅಟ್ಟಹಾಸ

ಭಯೋತ್ಪಾದಕ ಕೃತ್ಯಗಳಲ್ಲಿ ಆರೋಪಿ ಪ್ರಪಂಚದ ಯಾವುದೇ ಮೂಲೆಯಲ್ಲಿ ಅವಿತು ಕುಳಿತಿದ್ದರೂ ಹುಡುಕಿ, ಮನೆಯೊಳಗೆ ನುಗ್ಗಿ ಹೊಡೆಯುವ ಶಕ್ತಿ ಇರುವ ಒಂದು ಆಡಳಿತ ವ್ಯವಸ್ಥೆಗೆ, ನೂರಾರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ವ್ಯಕ್ತಿಯನ್ನು...

ಹರೇಕಳ ಹಾಜಬ್ಬರ ಕನಸು ನನಸು: ಹಾಜಬ್ಬರ ಶಾಲೆಯಲ್ಲಿ ಜೂನ್ 1ರಿಂದ ಪಿಯು ತರಗತಿಗಳು ಆರಂಭ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯಲ್ಲಿ ಪಿಯು ತರಗತಿಇ ಆರಂಭ ಮಾಡಬೇಕು ಎಂಬ ಅವರ ಕನಸು ನನಸಾಗಿದೆ. ಹಾಜಬ್ಬರ ಆಸೆಯಂತೆ ಸರ್ಕಾರ ಹರೇಕಳ ಹಾಜಬ್ಬರ ಶಾಲೆಯಲ್ಲೇ ಪಿಯುಸಿ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ. ಕಿತ್ತಳೆ...

Latest news

- Advertisement -spot_img