- Advertisement -spot_img

TAG

police

11ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ.24.48ರಷ್ಟು ಮತದಾನ

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯ ವೇಳೆಗೆ 24.48% ಮತದಾನ ನಡೆದಿದೆ. ಎಲ್ಲಾ 14 ಕ್ಷೇತ್ರಗಳಲ್ಲಿ 20% ಹೆಚ್ಚು ಮತದಾನ (Vote) ದಾಖಲಾಗಿದೆ. ಉತ್ತರ ಕನ್ನಡದಲ್ಲಿ 27.65% ಮತದಾನ...

ಕೇಂದ್ರದಿಂದ ಹೋರಾಟ ಮಾಡಿ ಪಡೆದಿದ್ದ ಬರ ಪರಿಹಾರ ಹಣ ರೈತರಿಗೆ ಪಾವತಿ ಮಾಡಲಾಗಿದೆ: ಸಚಿವ ಕೃಷ್ಣ ಭೈರೇಗೌಡ

ಕೇಂದ್ರದಿಂದ ಹೋರಾಟ ಮಾಡಿ ಪಡೆದಿದ್ದ ಬರ ಪರಿಹಾರ ಹಣದಲ್ಲಿ ಮೇ 6 ರಂದು ಸೋಮವಾರ 2,425 ಕೋಟಿ ರು. ಹಣವನ್ನು 27.38 ಲಕ್ಷ ರೈತರಿಗೆ ಅರ್ಹತೆಗೆ ಅನುಗುಣವಾಗಿ ನೇರ ನಗದು ವರ್ಗಾವಣೆ (ಡಿಬಿಟಿ)...

ಪ್ರಜ್ವಲ್ ರೇವಣ್ಣನ ಎಸ್‌ಐಟಿ ತನಿಖೆಗೆ ಕೇಂದ್ರದ ನೆರವು ಬೇಕಾಗಿದೆ, ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಲ್ಲ : ಸಿಎಂ ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ...

ಸಂಸದ ಹೆಗಡೆ ಹೆಸರಲ್ಲಿ ನಕಲಿ ಪೋಸ್ಟ್: ದೂರು ನೀಡಿದ ಆಪ್ತ ಸಹಾಯಕ

ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ...

ಬೆಂಗಳೂರು ಸೇರಿ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ

ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ. ಹವಾಮಾನ...

ಪ್ರಜ್ವಲ ಕಾಂಡ ವರದಿ ಮಾಡುವಾಗ ತಮ್ಮ ಹೆಸರು ಬಳಸದಂತೆ ತಡೆಯಾಜ್ಞೆ ಪಡೆದ ದೇವೇಗೌಡ, ಕುಮಾರಸ್ವಾಮಿ

ಬೆಂಗಳೂರು: ಸಂಸದ, ಹಾಸನದ   ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಮತ್ತು ಆತ ಎಸಗಿರುವ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ಬಳಸಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ...

ಹಾಸನ ಪೆನ್ ಡ್ರೈವ್ ಕೇಸ್ : ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು!

ಸಾವಿರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಎಸ್ಕೇಪ್ ಆಗಿದ್ದು, ಎಸ್‌ಐಟಿ ಅವರ ಹುಡುಕಾಟ ಮುಂದುವರೆಸಿದೆ. ಇದರ ಬೆನ್ನಲ್ಲೇ ಪ್ರಕರಣದ ಕುರಿತು ಸ್ಥಳ ಮಹಜರಿಗೆ...

ಬಸನಗೌಡ ಯತ್ನಾಳ್ ಒಬ್ಬ ಕಾಮಿಡಿ ಮುತ್ಯಾ, ಪಾಗಲ್ ಮುತ್ಯಾ: ಶ್ವಾಸಗುರು ವಚನಾನಂದ ಸ್ವಾಮೀಜಿ

ಎಲ್ಲಾ ಕಡೆ ನಾನು ಸಿಎಂ ಆಗ್ತಿನಿ ಎಂದು ಹೇಳಿಕೊಂಡು ಬಂದಿರುವ ಬಸವನಗೌಡ ಯತ್ನಾಳ್ ಒಬ್ಬ ಕಾಮಿಡಿ ಮುತ್ಯಾ. ಆತ ಸಿಎಂ ಆಗದಿದ್ದರೂ ಆಗ್ತಿನಿ ಎಂದು ಹೇಳ್ಕೊಂಡ್ ಬರ್ತಾನೆ ಹುಚ್ಚು ಮುತ್ಯಾ ಎಂದು ಹರಿಹರ-ದಾವಣಗೆರೆ...

ನೇತ್ರಾವತಿ ನದಿಯಲ್ಲಿ‌ ಮುಳುಗಿ ಇಬ್ಬರು ಅಪ್ರಾಪ್ತ ಬಾಲಕಿಯರು ಸಾವು

ನೇತ್ರಾವತಿ ನದಿಯ ಪಕ್ಕ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಬಂಟ್ವಾಳ ಸಮೀಪ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ...

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ

ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ...

Latest news

- Advertisement -spot_img