ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಹಿಳೆಯರನ್ನು ಚುಡಾಯಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಅಸ್ಸಾಂನ ಇಸ್ಲಾಂವುದ್ದೀನ್ (31) ಬಂಧಿತ ಆರೋಪಿ.ಈತನ ವಿರುದ್ಧ 36 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದರು....
ಬೆಂಗಳೂರು: ಐಷಾರಾಮಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್, ಮನೆ ಹಾಗೂ ಅಪಾರ್ಟ್ ಮೆಂಟ್‌ಗಳ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ, ...
ಬೆಂಗಳೂರು: ರಾಜ್ಯ ಸರ್ಕಾರ ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ಸಹಾಯವಾಣಿಯನ್ನು ಆರಂಭಿಸಿದೆ. ಕುಂಭಮೇಳಕ್ಕೆ ತೆರಳಿ ಕುಟುಂಬದ ಸದಸ್ಯರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಕೋರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಂಬಂಧಪಟ್ಟವರು ಈ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕೇಂದ್ರ ಭಾಗದ ಶ್ರೀರಾಂಪುದ ಜಕ್ಕರಾಯನಕೆರೆ ಮೈದಾನದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 150ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿವೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಡೀ ಬೆಂಗಳೂರಿನಲ್ಲಿ ಕ್ರಿಮಿನಲ್...
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹದ್ದುಬಸ್ತಿನಲ್ಲಿಡಲು ಸುಗ್ರೀವಾಜ್ಞೆ ತರುವ ಸಂಬಂಧ ನಾಳೆ ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧರಿಸಲಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸುಗ್ರೀವಾಜ್ಞೆ...
ಬೆಂಗಳೂರು: ತಮಗೆ ಪಿಸ್ತೂಲ್ ಬಳಸಲು ನೀಡಿದ್ದ ಅನುಮತಿಯನ್ನು ಅಮಾನತುಗೊಳಿಸಿ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರ ಕ್ರಮವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ರಿಟ್...
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ಜನವರಿ 30 ರಂದು ಸರ್ವೋದಯ ದಿನ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ...
ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ...
ಬೆಂಗಳೂರು: ಮನೆ ಕಳವು ಮತ್ತು ಸರ ಅಪಹರಣ ಮಾಡುತ್ತಿದ್ದ ಮಹಿಳೆ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಿರುವ ಕೊಡಿಗೇಹಳ್ಳಿ ಪೊಲೀಸರು ರೂ. 37.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು 6...
ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು. ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ...