ಕೋಲಾರ. ಮಾಲೂರು ತಾಲ್ಲೂಕಿನ ಟೇಕಲ್ ಗ್ರಾಮದ ಈಶ್ವರ್ ಕೆರೆಯಲ್ಲಿ ಮೀನು ಹಿಡಿಯುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದ ಪರಿಣಾಮ ಲೋಕೇಶ್ ಹಾಗೂ ದರ್ಶನ್ ಎಂಬ ಇಬ್ಬ ಯುವಕರು ಚಾಕುತಿವಿತದಿಂದ...
ಹೊಸದಿಲ್ಲಿ: ಭಾರತ ಜನತಾ ಪಕ್ಷ ಕೊನೆಗೂ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಗೆ ಸಂಕಲ್ಪ ಪತ್ರ ಎಂದು ಹೆಸರಿಟ್ಟಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿಂದು ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸಂಕಲ್ಪ ಪತ್ರ ಬಿಡುಗಡೆ...
ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿರುವ ಪತಂಜಲಿ ಸಂಸ್ಥೆಯ ಪರವಾಗಿ ವಕಾಲತು ವಹಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಪತಂಜಲಿಯ...
ಅಂಬೇಡ್ಕರ್ ರವರ ಅನುಯಾಯಿಯಾದ ರಾಮಯ್ಯನವರ ಮೇಲೆಯಾದ ದೈಹಿಕ ಹಲ್ಲೆ ಕ್ಷಮೆಗೆ ಅರ್ಹವಲ್ಲ. ಈಗ ಸಾಮಾಜಿಕ ಹೋರಾಟಗಾರರು, ಜನಪರ ಸಂಘಟನೆಗಳು ಹಾಗೂ ಸಾಂಸ್ಕೃತಿಕ ಮನಸ್ಸುಗಳು ಅವರ ಬೆಂಬಲಕ್ಕೆ ನಿಲ್ಲಬೇಕಿದೆ. ಅದೇ ಗ್ರಾಮದಲ್ಲಿ ಪ್ರತಿರೋಧ ಸಮ್ಮೇಳನ...
ಟೋಕಿಯೋ: ಥೈವಾನ್ ನಲ್ಲಿ ಹಿಂದೆಂದೂ ಸಂಭವಿಸದ ಭಾರೀ ಭೂಕಂಪ ಸಂಭವಿಸಿದ್ದು, ಸುನಾಮಿ ಸಂಭವಿಸುವ ಸಾಧ್ಯತೆಗಳಿವೆ ಎಂದು ಸುತ್ತಮುತ್ತಲ ದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ.
ಇಂದು ಬೆಳಿಗ್ಗೆ 8 ಗಂಟೆಗೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕೆಲವೇ...
ಬೆಂಗಳೂರು: ಇಂಡಿಕೇಟರ್ ವಿಷಯಕ್ಕೆ ಕಾರು ಓಡಿಸುತ್ತಿದ್ದ ಮಹಿಳೆಗೂ ಬೈಕ್ ನಲ್ಲಿ ಬರುತ್ತಿದ್ದ ಯುವಕರಿಗೂ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಮೂವರನ್ನು ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಪುಂಡ ಯುವಕರನ್ನು ವಶಕ್ಕೆ...
ಸತ್ಯ ಶೋಧನೆ
ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ. ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ...
ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮಾದರಿ...
ಲೋಕಸಭೆ ಚುನಾವಣೆ 2024 ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಲಾಗುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು ಅದರಂತೆ 25 ಕ್ಷೇತ್ರಗಳ ಪೈಕಿ 24 ಕ್ಷೇತ್ರಕ್ಕೆ...
ಕೋಲಾರದಿಂದ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕೆವೈ ನಂಜೇಗೌಡ ಹಾಗೂ ಕೊತ್ತೂರು ಮಂಜುನಾಥ್ ಹೇಳಿದ್ದಾರೆ....