ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ನೀಡಲಾದ ನ್ಯಾಯಾಂಗ ನಿಂದನೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಂಪನಿ ವಿಫಲವಾದ ಕಾರಣ ಸುಪ್ರೀಂ ಕೋರ್ಟ್ ಬಾಬಾ ರಾಮ್‌ದೇವ್ ಮತ್ತು...
ಭಾರತದ ಎರಡನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಸೇವಾ ಸಂಸ್ಥೆ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಭಾರತದ ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಲು ಸಿದ್ಧರಾಗಬೇಕು ಎಂದು ಹೇಳಿಕೆ ಮೂಲಕ ಚರ್ಚೆಯದಲ್ಲಿದ್ದರು. ಆದರೀಗ...
ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಏನೇ ಆಗಲಿ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ...
ತಮಿಳಿಸೈ ಸೌಂದರರಾಜನ್ ಅವರು ತೆಲಂಗಾಣ ಗವರ್ನರ್ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ರಾಜೀನಾಮೆ ನೀಡಿದ್ದಾರೆ . ಮೂಲಗಳ ಪ್ರಕಾರ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸಹ ಆಗಿರುವ ಸೌಂದರರಾಜನ್ ಅವರು ತಮಿಳುನಾಡು ಬಿಜೆಪಿ ಘಟಕದ ನಾಯಕಿಯಾಗಿದ್ದಾರೆ....
ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ...
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ತಮ್ಮ ಪ್ರಾಭಲ್ಯದಿಂದಲೇ ಗೆದ್ದು ಬರುತ್ತಿದ್ದ, ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ದಟ್ಟವಾಗಿದೆ. ಕಾಂಗ್ರೆಸ್ ಸೇರಿ ಅವರು ಮೈಸೂರು ಲೋಕಸಭಾ ಕ್ಷೇತ್ರದಿಂದ...
ಪುತ್ರನಿಗೆ ಹಾವೇರಿ ಟಿಕೆಟ್ ಕೈತಪ್ಪಿರುವುದರಿಂದ ರೆಬಲ್ ಆಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...
ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ...