- Advertisement -spot_img

TAG

police

ಶಾಲಾ ವಾಹನ ಚಾಲಕರಿಗೆ ಹೊಸ ರೂಲ್ಸ್ : ಡ್ರೈವರ್ಸ್ ಗೆ ಇನ್ಮುಂದೆ ಪೊಲೀಸ್ ಪರಿಶೀಲನೆ ಕಡ್ಡಾಯ!

ಶಾಲಾ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಬಸ್ ಕ್ಯಾಬ್ ವ್ಯಾನ್ ನಂತಜಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯನ್ನು ನೇಮಿಸಿಕೊಳ್ಳಬೇಕು ಹಾಗೂ ಬಸ್ ಕ್ಯಾಬ್ ವ್ಯಾನ್ ಹಾಗೂ ಆಟೋ ರಿಕ್ಷಾ ಸೇರಿದಂತೆ ಮಕ್ಕಳನ್ನು ಕರೆತರುವ ಎಲ್ಲಾ...

ಮರಗಳ್ಳತನ ಪ್ರಕರಣ : ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಬಂಧನ

ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ತಾವು ಲೀಜ್ ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು ಅಕ್ರಮವಾಗಿ ಕಡಿದು, ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹನನ್ನು...

ನಾನು ರೈತಾಪಿ ಕುಟುಂಬದಿಂದ ಬಂದಿದ್ದೇನೆ, ರೈತರ ಸಮಸ್ಯೆಗಳನ್ನು ಸರಿಪಡಿಸೋಣ : ಎನ್‌.ಚಲುವರಾಯಸ್ವಾಮಿ

ರೈತರ ಹಿತಕಾಯಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ವಿವಿಧ ಇಲಾಖೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರೂ.75000ಕೋಟಿಗಳನ್ನು ಕೃಷಿ ಕುಟುಂಬಗಳಿಗೆ ತಲುಪಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ...

ಆದಾಯ ಮೀರಿ ಆಸ್ತಿ ಗಳಿಕೆ : ತಮಿಳುನಾಡು ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಕೆ ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿ ಅವರಿಗೆ ಮದ್ರಾಸ್ ಹೈಕೋರ್ಟ್ ಮೂರು ವರ್ಷ...

ನೂತನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಮಿತಿಯನ್ನು ರದ್ದುಗೊಳಿಸಿದ ಕ್ರೀಡಾ ಸಚಿವಾಲಯ

ಹೊಸದಾಗಿ ಆಯ್ಕೆಯಾದ ಸಂಜಯ್‌ ಸಿಂಗ್ (Sanjay Singh) ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್‌ (Wrestling Federation of India) ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಭಾರತೀಯ ಕುಸ್ತಿ ಫೆಡರೇಶನ್‌ನ ಹೊಸ ಅಧ್ಯಕ್ಷರ ಎಲ್ಲಾ...

ಮೊದಲ ದಿನ 178.7 ಕೋಟಿ ರೂ. ಗಳಿಕೆ ಮೂಲಕ ಹೊಸ ದಾಖಲೆ ಬರೆದ ‘ಸಲಾರ್’!

ಹೊಂಬಾಳೆ ಫಿಲಂಸ್‍ ನಿರ್ಮಾಣದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್’, ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ...

ನಮ್ಮನ್ನು ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು : ಬಿಕೆ ಹರಿಪ್ರಸಾದ್

ಬಿಜೆಪಿಯವರು ಗೋಡ್ಸೆ ಅನುಯಾಯಿಗಳಿಂದ ಏನನ್ನು ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ನಮಗೆ ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ...

ಕಾರಾಗೃಹದಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ ಅರೋಪ, ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿವಿಧ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಅರೋಪ ಕೇಳಿಬರುತ್ತಿದ್ದು, ಈ ಕುರಿತು ನಾಳೆಯೊಳಗೆ ಸಮಗ್ರ ವರದಿ ಸಲ್ಲಿಸವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಮತ್ತು...

ಮಂಗಳೂರು: ದುಬೈ ಪ್ರಯಾಣಿಕರಿಂದ 17 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿಸೆಂಬರ್ 14 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಸಯಮಾರು ೧೭ ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ ೧೪ ರಂದು ಇಂಡಿಗೋ ಫ್ಲೈಟ್ 6E1163 ನಲ್ಲಿ ದುಬೈನಿಂದ...

Latest news

- Advertisement -spot_img