ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂ. ಇಳಿಸಿದೆ.
ಕಳೆದ ವಾರವಷ್ಟೇ ಅಡುಗೆ ಅನಿಲದ ಬೆಲೆ ಕೂಡ ಕಡಿತಗೊಳಿಸಲಾಗಿತ್ತು. ಈಗ ಪೆಟ್ರೋಲ್...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹಂಚಿಕೊಂಡಿರುವ ಚುನಾವಣಾ ಬಾಂಡ್ಗಳ ಡೇಟಾವನ್ನು ಚುನಾವಣಾ ಆಯೋಗವು ಗುರುವಾರ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.. ಚುನಾವಣಾ ಬಾಂಡ್ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ,...
ಕರ್ನಾಟಕ ಲೋಕಸಭಾ (Karnataka Lokasbha Election) ಅಖಾಡ ರಂಗೇರಿದೆ. ಕಾಂಗ್ರೆಸ್, ಬಿಜೆಪಿ ಗೆಲುವಿಗಾಗಿ ರಣತಂತ್ರ ರೂಪಿಸಿದೆ. ಇದೀಗ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ (BJP candidates 2nd List) ರಿಲೀಸ್ ಮಾಡಿದೆ. ಕರ್ನಾಟಕದ...
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಮಹಾನಗರದ ಮೂರು ಕ್ಷೇತ್ರಗಳು ಪ್ರಮುಖ ಹಾಗೂ ಮಹತ್ವದ್ದಾಗಿವೆ.ಅದರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಕೂಡ ಒಂದು.ಅತಿ ಹೆಚ್ಚು ಮತದಾರರನ್ನ ಹೊಂದಿರುವ ಕ್ಷೇತ್ರವೆನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.ಈ...
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸುತ್ತಿರುವುದು ಐದು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಮುಖವಾದದ್ದು ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ. ಮೈಸೂರಿನಲ್ಲಿ ಹಾಲೀ ಸಂಸದ ಪ್ರತಾಪ್ ಸಿಂಹ ಈ ಬಾರಿಯೂ...
ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿ ಹಾಲಿ ಸಂಸದರಾದ ಡಿ ವಿ ಸದಾನಂದ ಗೌಡರಿಗೆ ಟಿಕೆಟ್ ಕೈ ತಪ್ಪಿದ್ದು, ಮಾಜಿ ಸಿಎಂ ಸದಾನಂದ ಗೌಡ ತಮ್ಮ ಫೇಸ್ ಬುಕ್...
ಮಾಧ್ಯಮಗಳು ಮತ್ತು ಪತ್ರಕರ್ತರನ್ನು ನಾಯಿಗಳಿಗೆ ಹೋಲಿಕೆ ಮಾಡಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಮತ್ತು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕರ್ನಾಟಕ...
ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...
ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...
ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾ ಮಾಡಿ...