- Advertisement -spot_img

TAG

police

ಮೈಸೂರಿನಿಂದ ಯದುವೀರ್ ಗೆ ಟಿಕೆಟ್ ಘೋಷಣೆ; ಪ್ರತಾಪ್ ಸಿಂಹಗೆ ಶಾಕ್ ಕೊಟ್ಟ ಬಿಜೆಪಿ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸುತ್ತಿರುವುದು ಐದು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಮುಖವಾದದ್ದು ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ. ಮೈಸೂರಿನಲ್ಲಿ ಹಾಲೀ ಸಂಸದ ಪ್ರತಾಪ್ ಸಿಂಹ ಈ ಬಾರಿಯೂ...

ಕೈ ತಪ್ಪಿದ ಟಿಕೆಟ್? ಫೇಸ್ ಬುಕ್ ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ ಸದಾನಂದ ಗೌಡ

ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿ ಹಾಲಿ ಸಂಸದರಾದ ಡಿ ವಿ ಸದಾನಂದ ಗೌಡರಿಗೆ ಟಿಕೆಟ್‌ ಕೈ ತಪ್ಪಿದ್ದು, ಮಾಜಿ ಸಿಎಂ ಸದಾನಂದ ಗೌಡ ತಮ್ಮ ಫೇಸ್ ಬುಕ್...

ಪತ್ರಕರ್ತರನ್ನು ನಾಯಿಗೆ ಹೋಲಿಸಿದ ಹೆಗಡೆಯನ್ನು ಸಾರ್ವಜನಿಕ ಚುನಾವಣೆಯಿಂದ ದೂರವಿಡಿ : ಕೆಯುಡಬ್ಲ್ಯು ಜೆ ಆಗ್ರಹ

ಮಾಧ್ಯಮಗಳು ಮತ್ತು ಪತ್ರಕರ್ತರನ್ನು ನಾಯಿಗಳಿಗೆ ಹೋಲಿಕೆ ಮಾಡಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಮತ್ತು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕರ್ನಾಟಕ...

ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಖಚಿತ

ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...

ಚುನಾವಣೆಗು ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದ ಕೇಂದ್ರ

ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...

ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಅಟ್ರಾಸಿಟಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿ...

ಇಂದು ರಾತ್ರಿ ಸಿಎಎ ಅಧಿಸೂಚನೆ ಪ್ರಕಟ ಸಾಧ್ಯತೆ

ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಗೃಹ ಸಚಿವಾಲಯವು ಇಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ. ಈ ಕಾಯಿದೆಯನ್ನು ಡಿಸೆಂಬರ್ 2019 ರಲ್ಲಿ ಅಂಗೀಕರಿಸಲಾಯಿತು. ಅಂಗೀಕಾರ ನಂತರ ಅದರ...

ಲೋಕಸಭೆ ಚುನಾವಣೆಯಲ್ಲಾದರೂ ನನ್ನನ್ನು ಗೆಲ್ಲಿಸಿ: ಟಿಕೆಟ್ ಘೋಷಣೆಗೂ ಮುನ್ನವೇ ಜನರಿಗೆ ಕೆ ಸುಧಾಕರ್ ಮನವಿ

ಚುನಾವಣೆಯಲ್ಲಿ ತನ್ನನ್ನು ಗೆಲ್ಲಿಸಿ ವೇದನೆ ಕಡಿಮೆ ಮಾಡುವಂತೆ ಲೋಕಸಭಾ ಚುನಾವಣೆಯ ಟಿಕೆಟ್ ಘೋಷಣೆಗೂ ಮುನ್ನ ಚಿಕ್ಕಬಳ್ಳಾಪುರ (Chikkaballapur) ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಕೆ ಸುಧಾಕರ್ ಜನರಿಗೆ ಮನವಿ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾರ್ಯಕರ್ತರ...

ಭಾರತ ಒಕ್ಕೂಟ ರಾಷ್ಟ್ರ ಅನ್ನುವವರು ಸಂವಿಧಾನ ವಿರೋಧಿಗಳು: ಅನಂತ್ ಕುಮಾರ್ ಹೆಗಡೆ ಪರ ನಿಂತ ಸಿಟಿ ರವಿ

ಸಂವಿಧಾನ ತಿದ್ದುಪಡಿ (Constitution amendment) ಮಾಡಲು ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹಗಡೆ (Anantkumar Hegde) ನೀಡಿದ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಹೇಳುವ...

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬುದನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಲಿ: ಸಂತೋಷ ಲಾಡ್

ಬಿಜೆಪಿಯವರು ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಲಿ, ಯಾವ ಕಾರಣಕ್ಕೆ ಬದಲಾವಣೆ ಮಾಡತ್ತಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಸಚಿವ ಸಂತೋಷ ಲಾಡ್ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ವಿಚಾರವಾಗಿ...

Latest news

- Advertisement -spot_img