ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಿನ್ನೆ ಮಧ್ಯರಾತ್ರಿಯಿಂದ ಮಳೆ ಸುರಿಯುತ್ತಿದೆ.
ಬೆಳಿಗ್ಗೆ 7-45ರವರೆಗೆ ದಕ್ಷಿಣ ಕನ್ನಡದಲ್ಲಿ ಅತಿಹೆಚ್ಚು ಅಂದರೆ 148 ಮಿ.ಮೀ ನಷ್ಟು ಮಳೆಯಾಗಿದ್ದರೆ...
ಬೆಂಗಳೂರು: ಮೂರು ಪ್ರತ್ಯೇಕ ಹೈ ಪ್ರೊಫೈಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಅರ್ಜಿಗಳ ತೀರ್ಪುಗಳನ್ನು ಇಂದು ಕಾಯ್ದಿರಿಸಲಾಗಿದ್ದು, ಯಾರಿಗೆ ಸದ್ಯದ ಮಟ್ಟಿಗೆ ಜೈಲಿನಿಂದ ಮುಕ್ತಿ ದೊರೆಯಲಿದೆ ಎಂಬುದು ತೀರ್ಮಾನವಾಗಲಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ...
ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲಿ ಇನ್ನು ಮುಂದೆ ನಾನು ಇರುವುದಿಲ್ಲ ಎಂದು ಹೇಳುವ ಮೂಲಕ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಹೌದು, ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಇದೇ ನನ್ನ...
ನೆನಪು
ಕ್ರಾಂತಿಕಾರಿ ವಿದ್ವಾಂಸ, ಮಾನವ ಹಕ್ಕುಗಳ ಹೋರಾಟಗಾರ ಪ್ರೊ.ಜಿ.ಎನ್.ಸಾಯಿಬಾಬಾರವರು ಪ್ರಭುತ್ವ ಪ್ರಾಯೋಜಿತ ಪಿತೂರಿಗೊಳಗಾಗಿ ಹುತಾತ್ಮರಾಗಿದ್ದಾರೆ. ಸಾಯಿಬಾಬಾರವರ ಮೇಲೆ ಸುಳ್ಳು ಕೇಸು ದಾಖಲಿಸಿ ನಕಲಿ ಸಾಕ್ಷಿಗಳನ್ನು ಸೃಷ್ಟಿಸಿದ ಮಹಾರಾಷ್ಟ್ರ ಪೊಲೀಸರು, ಪೊಲೀಸರ ಮೇಲೆ ಒತ್ತಡ ಹೇರಿ...
ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ರಾಜ್ಯ ವಿಧಾನ ಸಭೆಗೆ ಸಾರ್ವತ್ರಿಕ ಚುನಾವಣೆ ನಡೆದಿದೆ. ಇದೇ ಮೊದಲ ಬಾರಿಗೆ ಶೇ.64 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ....
ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅ.12 ರಂದು ಬೆಳಗ್ಗೆ 9 ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ...
ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ನರಕದ ಸೆಲ್ ಅನ್ನು ಒಡೆದುಹಾಕಿರುವ ಪ್ರೊಮೋ ಪ್ರಸಾರವಾಗಿದೆ. ಬಿಗ್ ಬಾಸ್ ನಲ್ಲಿ ಇನ್ನು ಸ್ವರ್ಗ ನರಕ ಎಂಬ ಕಾನ್ಸೆಪ್ಟ್ ಇರುವುದಿಲ್ಲ ಎಂಬ...
ಪಕ್ಷದ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಸಂದರ್ಭದಲ್ಲಿ ಪ್ಲೆಕ್ಸ್, ಬ್ಯಾನರ್, ಡ್ರಾಪ್ಸ್, ಕಟೌಟ್, ಹೊರ್ಡಿಂಗ್ಸ್ ಹಾಕುವಾಗ ನಾಯಕರುಗಳ ಹೆಸರುಗಳ ಮುಂದೆ ಬಾಸ್, ಕಿಂಗ್, ಟೈಗರ್ ಅಂತ ಹಾಕಿ, ಹುಲಿ ಸಿಂಹಗಳನ್ನಿ ಜೊತೆಗೆ ನಾಯಕರ ಪೋಟೋ...
ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ...
ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...