ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲೆ ಮಾಡಬೇಕು ಎಂದು ನಾಲಿಗೆ ಹರಿಬಿಟ್ಟು ಮಾತಾಡಿದ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗುತ್ತಿದ್ದು, ಇಂದು ಈಶ್ವರಪ್ಪ ಬೆಂಗಳೂರು ನಿವಾಸಕ್ಕೆ...
ಬೆಂಗಳೂರು: ನಾನೇ ನಿಮ್ಮ ಮುಂದೆ ಬಂದು ನಿಲ್ತೀನಿ, ಕೊಂದು ಬಿಡಿ ಈಶ್ವರಪ್ಪನವರೇ ಎಂದು ಸಂಸದ ಡಿ.ಕೆ.ಸುರೇಶ್ ಸವಾಲು ಒಡ್ಡಿದ್ದಾರೆ.
ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಇತ್ತೀಚಿಗೆ...
ಜಾರಿ ನಿರ್ದೇಶನಾಲಯ (ಇಡಿ) ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಅಂಗಸಂಸ್ಥೆಯಂತೆ ವರ್ತಿಸುತ್ತಿದೆ ಎಂಬ ವಿರೋಧಪಕ್ಷಗಳ ಟೀಕೆಯ ನಡುವೆ ಇಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಿವಾಸ ಸೇರಿದಂತೆ ಅವರಿಗೆ ಸಂಬಂಧಿಸಿದ...
ಹೊಸದಿಲ್ಲಿ: ಸೈದ್ಧಾಂತಿಕ ಸಂಘರ್ಷಕ್ಕಾಗಿ ಈ ನಡುವೆ ಸದಾ ಸುದ್ದಿಯಲ್ಲಿರುವ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ (JNU)ದಲ್ಲಿ ನಿನ್ನೆ ಮತ್ತೆ ಗಲಾಟೆ ನಡೆದಿದ್ದು, ಸಭೆಯ ವೇದಿಕೆಗೆ ನುಗ್ಗಿದ ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ.
ಜವಹರಲಾಲ್...
ಫೆಬ್ರವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಫೆ.13 ರಿಂದ 23ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ.
ಫೆಬ್ರವರಿ 13ರಿಂದ 24ರ ವರೆಗೆ ವಿಧಾನಸೌಧದಲ್ಲಿ...
‘ಭಾರತದ ಜನತೆಯಾದ ನಾವು v/s ಭಾರತ ಸರ್ಕಾರ’ ಎಂಬ ಆರೋಪಪಟ್ಟಿಯಲ್ಲಿ ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿರುವ ಸರ್ಕಾರದ ಹುನ್ನಾರಗಳನ್ನು ನಾಗರಿಕರು ಪಟ್ಟಿಮಾಡಿದ್ದಾರೆ.ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಕಾನೂನು ಮತ್ತು ಆಡಳಿತ...
ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ.
ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ...
ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...
“ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ....
ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು...