ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಿಂದ 2 ಕಿ.ಮೀ, ವಿಮಾನ ನಿಲ್ದಾಣದಿಂದ 3 ಕಿ.ಮೀ ದೂರದಲ್ಲಿರುವ 13 ಎಕರೆ ರೈಲ್ವೇ ಕ್ವಾಟ್ರಸ್ ಅನ್ನು ಏಕಾಏಕಿ ನೆಲಸಮ ಮಾಡಿ ಅದನ್ನು ಇ-ಟೆಂಡರ್ ಮೂಲಕ 99 ವರ್ಷ ಲೀಸ್...
ಜನವರಿ 19 ರಂದು ವಿಜಯವಾಡದಲ್ಲಿ ಉದ್ಘಾಟನೆಗೊಳ್ಳಲಿರುವ ವಿಶ್ವದ ಅತ್ಯಂತ ಎತ್ತರದ ಸಂವಿಧಾ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 125 ಅಡಿ ಪ್ರತಿಮೆ ಅನಾವರಣಕ್ಕೆ ಜನರು ಸ್ವಯಂಪ್ರೇರಿತರಾಗಿ ಆಗಮಿಸುವಂತೆ ಎಪಿ ಸಿಎಂ ವೈಎಸ್...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿಗೆ ಶರಣಾಗಿರುವ ಘಟನೆ ಸಕಲೇಶಪುರದಲ್ಲಿ ವರದಿಯಾಗಿದೆ.
ಸೋಮಶೇಖರ್ (39) ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್.
ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಪೊಲೀಸ್ ಕ್ವಾಟರ್ಸ್‌ನಲ್ಲಿ ಘಟನೆ ನಡೆದಿದ್ದು,...
ಗಣರಾಜ್ಯೋತ್ಸವ (Republic Day) ಪ್ರಯುಕ್ತ ಲಾಲ್ಬಾಗ್ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ (Lalbagh Flower Show) ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ಲಾಲ್...
ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಭಾರತದ ಸಂವಿಧಾನದ 341ನೇ ವಿಧಿಗೆ 3 ನೇ ಖಂಡ ಸೇರಿಸಿ ಸಂವಿಧಾನ ತಿದ್ದುಪಡಿ ಮಾಡಿ...
ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ...
ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಇನ್ನು ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ (Siddaramaiah) ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ (Ananth Kumar Hegdeನಾಲಿಗೆ...
ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು...
ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ. ನನಗೆ ಶ್ರೀರಾಮ, ಕೃಷ್ಣ ಮತ್ತು ಪರಮೇಶ್ವರರ ಮೇಲೆ ಅಪಾರ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಜನವರಿ...
ಹೈದರಾಬಾದ್ನಲ್ಲಿ ಮೈಸೂರು ಸ್ಯಾಂಡಲ್ (Mysore Sandal Soap) ನಕಲಿ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರಿಬ್ಬರೂ ಕೂಡ ಬಿಜೆಪಿ ನಾಯಕರು ಎಂಬುದು ಬೆಳಕಿಗೆ ಬಂದಿದ್ದು ಈಗ ಚರ್ಚೆಗೆ...