ಬೆಂಗಳೂರು: ಬೆಂಗಳೂರು ನಗರದಲ್ಲಿ ಬ್ಲಾಕ್ ಆ್ಯಂಡ್ ವೈಟ್ ದಂಧೆ ಹೆಸರಿನಲ್ಲಿ ಒಂದು ಕೋಟಿ ರೂ. ರೂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್, ಅಂಬರೀಶ್ ಹಾಗೂ ಮಾರ್ಟಿನ್ ಎಂಬುವರನ್ನು...
ಬೆಳಗಾವಿ: ಮಹಿಳೆಯೊಬ್ಬರು ಕೌಟುಂಬಿಕ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗು ಸೇರಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ...
ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಎಂಬಲ್ಲಿ ನಡೆದಿದೆ. ಶಹಾಪುರದ...
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಮಾರ್ಚ್ 1ರಂದು ದಂಪತಿ ಹಾಗೂ ಮಗುವನ್ನು ಅಪಹರಿಸಿದ್ದ ಉತ್ತರ ಕರ್ನಾಟಕ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ...
ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ ಸಿ- ಎಸ್ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ...
ಬೆಂಗಳೂರು: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿ ಮತ್ತು ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಅಮೃತಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಚೇನಹಳ್ಳಿಯ ಅಪಾರ್ಟ್ ಮೆಂಟ್ ವೊಂದರ ನಿವಾಸಿ...
ಬೆಂಗಳೂರು: ಜೆ.ಪಿ.ನಗರದಲ್ಲಿರುವ ಯಲಚೇನಹಳ್ಳಿಯ ವಾಸಿಯಾದ ಪಿರ್ಯಾದುದಾರರು ದಿನಾಂಕ:26/02/2025 ರಂದು ಸಿಸಿಬಿ ಯ ವಿಶೇಷ ವಿಚಾರಣಾ ದಳದಲ್ಲಿ ದೂರನ್ನು ಸಲ್ಲಿಸಿರುತ್ತಾರೆ.
ದೂರಿನಲ್ಲಿ ಪಿರ್ಯಾದುದಾರರಿಗೆ ಓರ್ವ ವ್ಯಕ್ತಿಯು ತಾನು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ “R &...
ಬೆಂಗಳೂರು: ಸಿಸಿಬಿ ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಇಂದು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತ...
ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 14 ಸದಸ್ಯರು ಇಂದು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ರೋಹಿತ್ ರಾಜು ಅವರ ಮುಂದೆ...
ಠಾಣೆ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಹಾಗೂ ಆ ಬಾಲಕಿಯ ಗರ್ಭಪಾತಕ್ಕೆ ಸಹಕರಿಸಿದ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ ನಗರದಲ್ಲಿ ವಾಸಿಸುತ್ತಿದ್ದ 29...