ಬೆಂಗಳೂರು: ಮಾರ್ಚ್ 22 ರಂದು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಮಾ.22 ರಂದು 6,7,8,9ನೇ...
ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಇಂದು ಮುಂಜಾನೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು,...
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು...
ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದಂತೆ ಮೂವರನ್ನು ಆಡುಗೋಡಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ.77 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ನೈಜೀರಿಯಾದ ಪ್ರಜೆಗಳಾದ ಸಾಮ್ರನ್ (25),...
ಬೆಂಗಳೂರು: ದುಬಾರಿ ಬೆಲೆಯ ಬೈಕ್ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...
ಆಗ್ರಾ: ಕಳೆದ ಡಿಸೆಂಬರ್ ನಲ್ಲಿ ಪತ್ನಿಯ ಕಿರುಕುಳ ದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಹೇಳೀಕೆ ನೀಡಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪ್ರಕರಣ ಮರೆಯುವ ಮುನ್ನವೇ ಅಂತಹುದ್ದೇ ಪ್ರಕರಣ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಟೆಕ್ಕಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ಆದರೆ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದೆ.ತಾನು ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು...
ತಿರುವನಂತಪುರ: ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಇಂದು ಮೂವರು ಮಹಿಳೆಯರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 5.30ರ ಸುಮಾರಿಗೆ ನಡೆದಿದೆ.
ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ ಕಡೆಗೆ...
ಬೆಂಗಳೂರು: ಬಾಡಿಗೆ ತಾಯಿಯ ಮೂಲಕ ಮಗುವನ್ನು ಮಾಡಿಸಿಕೊಡುವುದಾಗಿ ದಂಪತಿಯನ್ನು ವಂಚಿಸಿ ಬೇರೊಬ್ಬ ಮಹಿಳೆಯ ಮಗುವನ್ನು ಕದ್ದು ತಾಯ್ತನದ ಮೂಲಕ ಪಡೆದ ಮಗು ಎಂದು ನಂಬಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ನಾಗರಭಾವಿಯ ಡಾ. ರಶ್ಮಿ...