ಬೆಂಗಳೂರು: ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ...
ಬೆಂಗಳೂರು: ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ, ಮೊಬೈಲ್ ಫೋನ್ ಮತ್ತು ಐಷರ್ ಗೂಡ್ಸ್...
ಬೆಂಗಳೂರು: ಕನ್ನಡ ನೆಲೆ-ಸಂಸ್ಕೃತಿ, ಕಲೆ- ಸಾಹಿತ್ಯಕ್ಕಿರುವ ಮೌಲ್ಯವನ್ನರಿಯದ ತುಚ್ಛ ಮನಸ್ಕ ಸೋನು ನಿಗಮ್ ಬಂಧಿತನಾಗಬೇಕು. ಅವರಿಗೆ ಕನ್ನಡದಲ್ಲಿ ಇನ್ನೆಂದೂ ಹಾಡದಿರುವಂತೆ ಗಡಿಪಾರು ಮಾಡಿ, ಕನ್ನಡದ ಮಹತ್ವವನ್ನು ಅರಿವಾಗುವಂತೆ ಮಾಡಿ, ಮನ ಪರಿವರ್ತನೆಗೊಳ್ಳುವವರೆಗೆ ಅವರನ್ನು...
ಕನ್ನಡದ ಹಾಡಿಗೂ ಪಹಲ್ಗಾಮ್ ಹತ್ಯಾಕಾಂಡಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಆದರೆ ಸೋನು ನಿಗಮ್ ಒಳಗಿದ್ದ ಕೋಮುವಾದಿತನ ಈ ರೀತಿಯ ಅಸಂಬದ್ಧ ಸಂಬಂಧವನ್ನು ಕಲ್ಪಿಸಿತ್ತು. ಕನ್ನಡದ ಹಾಡಿಗಾಗಿ ಒತ್ತಾಯಿಸುವುದು ಉಗ್ರರು ನಡೆಸಿದ ನರಹತ್ಯೆಗೆ ಸಮ ಎನ್ನುವ...
ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...
ಮಂಗಳೂರು: ಬಜಪೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಹೆಸರು ಸಹಿತ ಸುಳಿವು ದೊರೆತಿದೆ. ಆರೋಪಿಗಳನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕರು ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು...
ಬೆಂಗಳೂರು: ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ...
ಚಿಕ್ಕಬಳ್ಳಾಪುರ: ಕಳೆದ ನವೆಂಬರ್ ನಲ್ಲಿ ಟ್ರಕ್ ವೊಂದು ಉತ್ತರಪ್ರದೇಶದ ನೊಯ್ಡಾದಿಂದ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಬರುತ್ತಿತ್ತು. ಬೆಂಗಳೂರು ಕೇವಲ 50 ಕಿಮೀ ಮಾತ್ರ ಇತ್ತು. ಆದರೆ ಟ್ರಕ್ 24 ಗಂಟೆ ಕಳೆದರೂ...
ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾರ್, ಮೊಹಮ್ಮದ್...