ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಕರೆತಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸದನದ ಕಲಾಪ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗದಲ್ಲಿ...
ಮೊರೆನಾ: ಟ್ರಕ್ ನಲ್ಲಿ ಅಡಗಿಸಿ ದೆಹಲಿಗೆ ಸಾಗಿಸಲಾಗುತ್ತಿದ್ದ ರೂ. 6.2 ಕೋಟಿ ಮೌಲ್ಯದ ಕನಿಷ್ಠ 30 ಕ್ವಿಂಟಲ್ ಗಾಂಜಾವನ್ನು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಭ್ಯವಾದ...
ದೇವನಹಳ್ಳಿ: ದ್ವಿಚಕ್ರ ವಾಹನದಲ್ಲಿ ಕುಳಿತೇ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದೇವನಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ಎಂ.ಆರ್.ಲೇಔಟ್ನ ರಾಣಿ ಕ್ರಾಸ್ ಬಳಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ...
ತಿರುವನಂತಪುರ: ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಅವರನ್ನು ಬಂಧಿಸಬೇಕು ಎಂದು ಸಂಘ ಪರಿವಾರ ಆಗ್ರಹಪಡಿಸಿದೆ.
ಕೇರಳದ...
ಬೆಂಗಳೂರು: ವೈಟ್ ಫೀಲ್ಡ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿರುತ್ತದೆ. ಸ್ಥಳಕಕೆ ಧಾವಿಸಿದ ವೈಟ್ ಫೀಲ್ಡ್ ಪೊಲೀಸರು ನಲ್ಲೂರಹಳ್ಳಿ ಕೆರೆಯ ಹತ್ತಿರ...
ಬೆಂಗಳೂರು: ಪೋಕ್ಸೋ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಈ ಪ್ರಕರಣದಲ್ಲಿ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪ...
ಬೆಂಗಳೂರು: ಕೋಣನಕುಂಟೆ ಪೊಲೀಸ್ ರಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರ, ನಾರಾಯಣನಗರದ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಕೊಂಡೇ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ 1 ಕೆಜಿ...
ಬೆಂಗಳೂರು: ದುಷ್ಪರಿಣಾಮಗಳ ಕುರಿತು ಸೂಚಿಸುವ ಸೂಚನೆಗಳಿಲ್ಲದ ಹನ್ಸ್ ಹಾಗೂ ಗಣೇಶ ಕಂಪನಿಯ ತಂಬಾಕು ಉತ್ಪನ್ನಗಳನ್ನು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಉತ್ಪನ್ನಗಳ ಮೌಲ್ಯ 45...
ಬೆಂಗಳೂರು: ಬಾಸ್ಕೆಟ್ ಬಾಲ್ ಕೋಚ್ ಒಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ವರದಿಯಾಗಿದೆ. ಸೋನಿಯಾ (26) ಆತ್ಮಹತ್ಯೆಗೆ ಶರಣಾದ ಕೋಚ್. ಪೋತ್ಲಪ್ಪ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು...
ಕೋಲಾರ: ಪ್ರೀತಿಸುವಂತೆ ಮಗಳನ್ನು ಬಲವಂತ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಕರೆದು ಬುದ್ಧಿಮಾತು ಹೇಳಿದ್ದಕ್ಕಾಗಿ ಆಕೆಯ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹೊನ್ನೇನಹಳ್ಳಿ...