- Advertisement -spot_img

TAG

police

19 ವರ್ಷಗಳಿಂದ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಳೆದ 19 ವರ್ಷಗಳಿಂದ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶದ ಪ್ರಜೆ ಮಹಮ್ಮದ್‌ ಸಿದ್ದಿಕ್‌ (55) ಎಂಬಾತನನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ಬಾಡಿಗೆ ಮನೆ...

ನಕಲಿ ಕೀ ಬಳಸಿ ಬೈಕ್‌ ಕಳವು ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ನಕಲಿ ಕೀ ಬಳಸಿ ರಸ್ತೆ ಹಾಗೂ ಮನೆಗಳ ಎದುರು ಪಾರ್ಕಿಂಗ್‌ ಮಾಡಿರುತ್ತಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್‌ ನಿವಾಸಿ...

ಮಗಳನ್ನು ಗರ್ಭಿಣಿ ಮಾಡಿದ ಕಾಮುಕ ಅಪ್ಪ; ಬಂಗಾರಪೇಟೆಯಲ್ಲಿ ಹೀನಾಯ ಕೃತ್ಯ

ಬಂಗಾರಪೇಟೆ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಗ್ರಾಮವೊಂದರಲ್ಲಿ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಐದು ತಿಂಗಳ ಗರ್ಭಿಣಿ ಮಾಡಿರುವ ಹೀನಾಯ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ...

ಡ್ರಗ್ಸ್‌ ಪೂರೈಕೆ ಆರೋಪ: ರಾಗಿಣಿ, ಸಂಜನಾ ವಿರುದ್ಧ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಸಿದ್ದತೆ

ಬೆಂಗಳೂರು: ಉದ್ಯಮಿಗಳು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಮಾದಕ ಪದಾರ್ಥಗಳನ್ನು (ಡ್ರಗ್ಸ್) ಪೂರೈಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಖ್ಯಾತ ಸ್ಯಾಂಡಲ್‌ ವುಡ್‌ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದ...

ನಟಿ ಸೌಂದರ್ಯ ಸಾವಿಗೆ ನಟ ಮೋಹನ್‌ ಬಾಬು ಕಾರಣ: ಆಂಧ್ರಪ್ರದೇಶದಲ್ಲಿ ದೂರು ದಾಖಲು

ಬೆಂಗಳೂರು: 2004 ರಲ್ಲಿ ಬೆಂಗಳೂರು ಹೊರವಲಯದಲ್ಲಿ ನಡೆದಿದ್ದ ಲಘು ವಿಮಾನ ಅಪಘಾತದಲ್ಲಿ ಆಪ್ತಮಿತ್ರ ಕನ್ನಡ ಚಿತ್ರದ ಖ್ಯಾತಿಯ ನಟಿ ಸೌಂದರ್ಯ ಮೃತಪಟ್ಟಿದ್ದರು. ಅಪಘಾತಕ್ಕೆ ಕಾರಣ ಏನು ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಈ...

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಖಾಸಗಿ ಫೈನಾನ್ಸ್‌ ಕಂಪನಿ ಸಿಬ್ಬಂದಿ ಕಿರುಕುಳ; ಮಹಿಳೆ ಸಾವಿಗೆ ಶರಣು

ಹಾಸನ: ಮೈಕ್ರೋ ಫೈನ್ಸಾನ್‌ ಸಿಬ್ಬಂದಿ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕು ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಕೆಂಚಮ್ಮ (50) ಮೃತ ಮಹಿಳೆ....

ಮನೆ ಕಳವು: ಮೂವರು ಆರೋಪಿಗಳ ಸೆರೆ

ಬೆಂಗಳೂರು: ಮನೆ ಕಳ್ಳತನ ಹಾಗೂ ಮೊಬೈಲ್ ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರ ಮೊಬೈಲ್ ಕಳವು ಮಾಡಿ ಪರಾರಿ...

ಆರೋಗ್ಯ ಚಿಕಿತ್ಸೆಗಾಗಿ ಕಳವು ಮಾಡುತ್ತಿದ್ದ ನಿವೃತ್ತ ಶಿಕ್ಷಕಿ ಬಂಧನ

ಬೆಂಗಳೂರು: ವೈದ್ಯಕೀಯ ಚಿಕಿತ್ಸೆಗಾಗಿ ಗ್ರಾಹಕಿಯ ಸೋಗಿನಲ್ಲಿ ಚಿನ್ನಾಭರಣ ಪ್ರದರ್ಶನ ಮೇಳಕ್ಕೆ ಆಗಮಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಿವೃತ್ತ ಶಿಕ್ಷಕಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿ ನಿವಾಸಿ ಜಹೀರಾ ಫಾತೀಮಾ (64) ಬಂಧಿತ...

ಒಂಟಿ ಮಹಿಳೆ ಕೊಲೆ ಆರೋಪಿ ಬಂಧನ; 50 ಗ್ರಾಂ ಚಿನ್ನಾಭರಣ ಆಸೆಗೆ ಕೊಲೆ ಮಾಡಿದ್ದ ಆರೋಪಿ

ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚಿನ್ನಾಭರಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.2024ರ ನವೆಂಬರ್ 26ರಂದು ನಾಗೇನಹಳ್ಳಿಯ ಸ್ಲಂ ಬೋರ್ಡ್...

Latest news

- Advertisement -spot_img