- Advertisement -spot_img

TAG

police

ಮಾಟಮಂತ್ರ ಶಂಕೆ; ಮಹಿಳೆಗೆ ಮೂತ್ರ ಕುಡಿಸಿ, ಬರೆ ಹಾಕಿದ ಖದೀಮರು

ಅಮರಾವತಿ: ಮಾಟಮಂತ್ರ ಮಾಡುತ್ತಾರೆ ಎಂದು ಶಂಕಿಸಿ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಜಿಲ್ಲೆಯ ಚಿಖಲ್ದಾರ...

ದಾಳಿಕೋರ ಆಭರಣಗಳನ್ನು ಮುಟ್ಟಲಿಲ್ಲ; ಸೈಫ್‌ ಪತ್ನಿ ಕರೀನಾ ಕಪೂರ್‌ ಹೇಳಿಕೆ

ಮುಂಬೈ: ತಮ್ಮ ಪತಿ,  ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದ ದುಷ್ಕರ್ಮಿಯು ಆಕ್ರಮಣಕಾರಿಯಾಗಿ ವರ್ತಿಸಿದನಾದರೂ ಯಾವುದೇ ಆಭರಣಗಳನ್ನು ಮುಟ್ಟಲಿಲ್ಲ ಎಂದು ನಟಿ ಕರೀನಾ ಕಪೂರ್‌ ಪೊಲೀಸರಿಗೆ ಶನಿವಾರ ತಿಳಿಸಿದ್ದಾರೆ....

ಕುಡಿದ ಅಮಲಿನಲ್ಲಿ ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ, ನಂತರ ತಾನೂ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ...

ಮಂಗಳೂರು: ಸಹಕಾರಿ ಬ್ಯಾಂಕ್‌ ದರೋಡೆ, 12 ಕೋಟಿ ರೂ. ಚಿನ್ನ, ನಗದು ಲೂಟಿ

ದಕ್ಷಿಣ ಕನ್ನಡ: ಉಳ್ಳಾಲ (ದಕ್ಷಿಣ ಕನ್ನಡ): ಬೀದರ್ ನಗರದಲ್ಲಿ ಎಟಿಎಂಗೆ ಹಣ ತುಂಬಲು ಬಂದ ವಾಹನದ ದರೋಡೆ ಮಾಡಿರುವ ಘಟನೆ ಹಸಿರಾಗಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ಕೋಟೆಕಾರು‌ ವ್ಯವಸಾಯ...

ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಬಂಧನ

ಮುಂಬೈ:  ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ  ನುಗ್ಗಿ ಅವರಿಗೆ ಚಾಕುವಿನಿಂದ ಇರಿದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....

ಬಿಜೆಪಿ ಶಾಸಕ ಸಿ.ಟಿ.ರವಿ ಆ ಪದ ಬಳಸಿದ್ದು ನಿಜ; ಕೈ ಶಾಸಕ ನಾಗರಾಜ್‌ ಯಾದವ್‌

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಬಿಜೆಪಿ ಶಾಸಕ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿರುವುದು ಸತ್ಯ ಎಂದು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ನಾಗರಾಜ್ ಯಾದವ್...

ಬೀದರ್: ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ‌ ಗುಂಡಿನ ದಾಳಿ, ರೂ. 93 ಲಕ್ಷ ಲೂಟಿ

ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ.  ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಮೀಪವೇ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಖಾರದ...

31 ಮನೆಗಳಲ್ಲಿ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್‌

ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್‌...

ನಗದು ಕಳವು: ಓಜಿಕುಪ್ಪಂ ಗ್ಯಾಂಗ್‌ ನ ಮೂವರು ಕಳ್ಳರ ಬಂಧನ

ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್‌ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...

85 ಡ್ರಗ್ಸ್‌ ಪೆಡ್ಲರ್‌ ಗಳ ಬಂಧನ; ಅಪಾರ ಪ್ರಮಾಣದ ಡ್ರಗ್ಸ್‌ ಜಪ್ತಿ

 ಬೆಂಗಳೂರು: ನಗರದ ವಿವಿಧ ಪೊಲೀಸ್‌ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್‌) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...

Latest news

- Advertisement -spot_img