- Advertisement -spot_img

TAG

police

ಮನೆ ಕಳವು: ಮೂವರು ಆರೋಪಿಗಳ ಸೆರೆ

ಬೆಂಗಳೂರು: ಮನೆ ಕಳ್ಳತನ ಹಾಗೂ ಮೊಬೈಲ್ ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರ ಮೊಬೈಲ್ ಕಳವು ಮಾಡಿ ಪರಾರಿ...

ಆರೋಗ್ಯ ಚಿಕಿತ್ಸೆಗಾಗಿ ಕಳವು ಮಾಡುತ್ತಿದ್ದ ನಿವೃತ್ತ ಶಿಕ್ಷಕಿ ಬಂಧನ

ಬೆಂಗಳೂರು: ವೈದ್ಯಕೀಯ ಚಿಕಿತ್ಸೆಗಾಗಿ ಗ್ರಾಹಕಿಯ ಸೋಗಿನಲ್ಲಿ ಚಿನ್ನಾಭರಣ ಪ್ರದರ್ಶನ ಮೇಳಕ್ಕೆ ಆಗಮಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಿವೃತ್ತ ಶಿಕ್ಷಕಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿ ನಿವಾಸಿ ಜಹೀರಾ ಫಾತೀಮಾ (64) ಬಂಧಿತ...

ಒಂಟಿ ಮಹಿಳೆ ಕೊಲೆ ಆರೋಪಿ ಬಂಧನ; 50 ಗ್ರಾಂ ಚಿನ್ನಾಭರಣ ಆಸೆಗೆ ಕೊಲೆ ಮಾಡಿದ್ದ ಆರೋಪಿ

ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚಿನ್ನಾಭರಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.2024ರ ನವೆಂಬರ್ 26ರಂದು ನಾಗೇನಹಳ್ಳಿಯ ಸ್ಲಂ ಬೋರ್ಡ್...

ಪಾದಚಾರಿಗಳಿಂದ ಚಿನ್ನದ ಸರ ಸುಲಿಗೆ: ‘ಇರಾನಿ ಗ್ಯಾಂಗ್‌’ ನ ಇಬ್ಬರ ಬಂಧನ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ‘ಇರಾನಿ ಗ್ಯಾಂಗ್‌’ನ ಇಬ್ಬರು ದರೋಡೆಕೋರರನ್ನು  ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಹುಸೈನ್‌ ಫಯಾಜ್‌ ಸೈಯದ್...

ಖಿನ್ನತೆ: ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಸಾವಿಗೆ ಶರಣು

ಬೆಂಗಳೂರು: ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಂಜುಳಾ ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಡೆತ್ ನೋಟ್...

ಚಿನ್ನ ಕಳ್ಳ ಸಾಗಾಣೆ; ರನ್ಯಾರಾವ್‌ ಪತಿ ಜತಿನ್ ಹುಕ್ಕೇರಿ  ಬಂಧನದಿಂದ ಪಾರು

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಿತ್ರ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್‌ ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿವೆ. ಮತ್ತೊಂದು ಕಡೆ ರನ್ಯಾ ಅವರ ಮಲತಂದೆ ಡಿಐಜಿ ರಾಮಚಂದ್ರರಾವ್ ಅವರ...

ರನ್ಯಾ ರಾವ್‌ ಚಿನ್ನ ಕಳ್ಳ ಸಾಗಾಣೆ, ಪೊಲೀಸರ ಲೋಪ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು  ಸಿಐಡಿ ತನಿಖೆಗೆ ವಹಿಸಿ...

ಸಾಣಾಪುರ ಘಟನೆ: ‘ಬಾಡಿಗೆ ಫೋನ್‌’ ಬಳಸಿ ಸಿಕ್ಕಿಬಿದ್ದ ಆರೋಪಿ, 72 ಗಂಟೆಯಲ್ಲೇ ಬಂಧನ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮೂರನೇ ಆರೋಪಿ ಶರಣ ಬಸವರಾಜ ಎಂಬಾತನನ್ನು ಪ್ರಕರಣ ನಡೆದ 72 ಗಂಟೆಗಳಲ್ಲೇ ಬಂಧಿಸಲಾಗಿದೆ. ಆರೋಪಿಯ ಬಳಿ...

ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ: ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಶಿಷ್ಟಾಚಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳ  ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ...

ವ್ಹೀಲಿಂಗ್;‌ ಮೂವರ ಬಂಧನ

ಬೆಂಗಳೂರು: ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್‌  ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ವಿಭಾಗದ  ಪಶ್ಚಿಮ ಉಪವಿಭಾಗದ ಪೊಲೀಸರು ಮೂವರು ವಾಹನ ಸವಾರರನ್ನು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಇಬ್ರಾಹಿಂ ಪಾಷಾ (19),...

Latest news

- Advertisement -spot_img