ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಪ್ರಜೆ ಸೇರಿದಂತೆ ಮೂವರನ್ನು ಸುದ್ದಗುಂಟೆಪಾಳ್ಯ ಮತ್ತು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಅಂಥೋಣಿ (35) ಎಂಬಾತನನ್ನು...
ಬೆಂಗಳೂರು: ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಕಂಪನಿ ಮಾಲೀಕರೊಬ್ಬರಿಗೆ ಕಮಿಷನ್ ರೂಪದಲ್ಲಿ ಹೆಚ್ಚಿನ ಹಣ ನೀಡುವುದಾಗಿ ಆಮಿಷವೊಡ್ಡಿ ರೂ. 37.50 ಲಕ್ಷ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ....
ಠಾಣೆ (ಮಹಾರಾಷ್ಟ್ರ): ಯುವತಿಯ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗುತ್ತಿರುವಾಗ ಮತ್ತೊಬ್ಬ ಸ್ನೇಹಿತೆ ಈ ಕೃತ್ಯವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೈಶಾಚಿಕ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು...
ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಶಿಕುಮಾರ್ (25), ಆಕಾಶ್ (23), ದರ್ಶನ್ (23) ಮೃತ ದುರ್ದೈವಿಗಳು. ಮೂವರೂ...
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ತಳದಲ್ಲೇ ಅಸು ನೀಗಿದ್ದಾರೆ.
ಕೆ.ಜಿ.ಹಳ್ಳಿಯ ಅಬ್ದುಲ್ ಬಾಷಾ (68) ಮತ್ತು ಅವರ...
ಬೆಂಗಳೂರು: ಹಣಕಾಸಿನ ವಿಷಯಕ್ಕೆ ಪರಿಚಿತರಿಂದಲೇ ಲಾರಿ ಚಾಲಕನೊಬ್ಬ ಕೊಲೆಯಾಗಿರುವ ಪ್ರಕರಣ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗಡೆನಗರದ ಅಕಾಶವಾಣಿ ಲೇಔಟ್ ನಲ್ಲಿ ನಡೆದಿದೆ. ಸಂಪಿಗೆಹಳ್ಳಿ ನಿವಾಸಿ ಸೈಯದ್ ಮೆಹಬೂಬ್ (42) ಹತ್ಯೆಗೀಡಾದ ಚಾಲಕ....
ಬೆಂಗಳೂರು: ಸಾಲ ಕೊಟ್ಟಿದ್ದು 1.60 ಲಕ್ಷ ರೂಪಾಯಿ. ಸಾಲ ಪಡೆದವರು ಮರಳಿಸಿದ್ದು 3.80 ಲಕ್ಷ ರೂ. ಆದರೂ ಮತ್ತಷ್ಟು ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಖಾಸಗಿ ಫೈನಾನ್ಷಿಯರ್ ದಂಪತಿ ವಿರುದ್ಧ ಸಿಸಿಬಿ...
ಬೆಂಗಳೂರು: ಪೇಸ್ ಬುಕ್ ನಲ್ಲಿ ಪ್ರಕಟವಾಗಿದ್ದ ಜಾಹೀರಾತು ನಂಬಿ ಖಾಸಗಿ ಕಂಪನಿಯ ನಿವೃತ್ತ ಅಧಿಕಾರಿಯೊಬ್ಬರು ರೂ. 5.67 ಕೋಟಿ ರೂ. ಹೂಡಿಕೆ ಮಾಡಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ.
ಖಾಸಗಿ ಕಂಪನಿಯೊಂದರ ಮಾನವ ಸಂಪನ್ಮೂಲ ಅಧಿಕಾರಿ...
ಕೋಲಾರ: ಶೋಕಿಗಾಗಿ ಮಂಕಿ ಕ್ಯಾಪ್ ಧರಿಸಿ ಸಾವಿರಾರು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳ ಮತ್ತು ಆತನ ಗ್ಯಾಂಗ್ ನ ಸದಸ್ಯರನ್ನು ಕೋಲಾರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮಂಕಿ ಕ್ಯಾಪ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-2 ಆಗಿರುವ ನಟ ದರ್ಶನ್ ಅವರಿಗೆ ಮೈಸೂರು ಜಿಲ್ಲೆಗೆ ತೆರಳುವುದಕ್ಕೆ ನೀಡಿದ್ದ ಅನುಮತಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶಿಸಿದೆ.ದರ್ಶನ್ ಅವರು...