ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ...
ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಐಜಿಪಿ ಚಂದ್ರಶೇಖರ್ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ...
ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು...
ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ.
ಇಂದುಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ....
ಈಗ ಸಿದ್ದರಾಮಯ್ಯನವರ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷದ ನಾಯಕರುಗಳೆಲ್ಲಾ ಶುದ್ಧ ಚಾರಿತ್ರ್ಯವನ್ನು ಹೊಂದಿದವರಲ್ಲ. ಎಲ್ಲರ ಮೇಲೂ ಭ್ರಷ್ಟಾಚಾರ ಆರೋಪಗಳಿವೆ, ಬೇಕಾದಷ್ಟು ಹಗರಣಗಳು ಸುತ್ತಿಕೊಂಡಿವೆ. ಕೆಲವರು ಬೇಲ್ ಮೇಲೆ ಇದ್ದರೆ, ಮತ್ತೆ ಕೆಲವರು ಜೈಲಿಗೂ...
ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರೆಶ್ನೆಯೇ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್...
ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.
ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ...
ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದರು. ತೀರ್ವ ವಿರೋಧ ವ್ಯಕ್ತವಾದ ಹಿನ್ನೆಲೆ ಈಗ ಶ್ರೀರಂಗಪಟ್ಟಣ ಕಸಾಪ ತಾಲ್ಲೂಕು ಅಧ್ಯಕ್ಷರನ್ನು ಪದವಿಯಿಂದ ವಜಾಗೊಳಿಸಲಾಗಿದೆ.
ಶಾಸಕರ...
ಕೃಷಿ ಕಾಯ್ದೆಯನ್ನು ಜಾರಿ ಗೊಳಿಸುವ ಕುರಿತಾಗಿ ನೀಡಿದ್ದ ಹೇಳಿಕೆ ನೀಡಿದ್ದ ನಟಿ, ಸಂಸದೆ ಕಂಗನಾ ರನೌತ್ ತನ್ನ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿರುವ ಕಂಗನಾ ರನೌತ್, ‘ನಾನೀಗ ಕೇವಲ ನಟಿಯಲ್ಲ,...
ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ...