- Advertisement -spot_img

TAG

police

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾದಗಿರಿಯಲ್ಲಿ ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ನಾಗಮಂಗಲ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಪ್ರತಾಪ್ ಸಿಂಹ, ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗಣೇಶ...

ಶಿರಾಡಿಘಾಟ್ ರಸ್ತೆಯಲ್ಲಿ ಕಾಮಗಾರಿ: ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಯಾವುದೇ ಮುನ್ಸೂಚನೆ ನೀಡದೆ, ನಾಮಫಲಕ ಅಳವಡಿಸದೆ ನಡೆಸುತ್ತಿರುವ ಕಾಮಗಾರಿಯಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ವರದಿಯಾಗಿದೆ. ರಾತ್ರಿ ವೇಳೆ ಸಕಲೇಶಪುರ ತಾಲ್ಲೂಕಿನ, ಆನೆಮಹಲ್ ಬಳಿ ನಡೆಯುತ್ತಿರುವ...

‌ಯಾರು ಏನೇ ಅಂದ್ರೂ ತಲೆಕೆಡಿಸ್ಕೋಬೇಡಿ ಸುದೀಪ್‌ ಸರ್‌

ನಮಸ್ತೆ ಸುದೀಪ್ ಸರ್,  ಈಗ ತಾನೆ ನಿಮ್ಮ ಬಿಗ್ ಬಾಸ್ 11ರ ಲಾಂಚಿಂಗ್ ಪ್ರೆಸ್ ಮೀಟ್ ನೋಡಿದೆ. ಅದರಲ್ಲಿ ಪ್ರೆಸ್ ನವರು ಒಬ್ಬರು A23 ಆನ್‌ಲೈನ್ ರಮ್ಮಿ ಕಂಪನಿಯವರು ಕೊಟ್ಟ ದುಡ್ಡಲ್ಲಿ ಬಿಗ್ ಬಾಸ್...

ಏಡ್ಸ್ ಟ್ರ್ಯಾಪ್ ಪ್ರಕರಣ: ಶಾಸಕ ಮುನಿರತ್ನ ನಾಯ್ಡು SIT ಕಸ್ಟಡಿಗೆ

ಶಾಸಕ ಮುನಿರತ್ನ ತನ್ನ ವಿರೋಧಿಗಳನ್ನು ಹಣಿಯಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಾಗಿದ್ದು ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್‌ ಮುನಿರತ್ನ ನಾಯ್ಡು ನನ್ನು 14 ದಿನಗಳ...

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ...

ಲಾಡು ಪ್ರಕರಣ | ಚಿಲ್ಲರೆ ರಾಜಕಾರಣ?

ಕಲಬೆರಕೆಯಾಗಿದ್ದ ತುಪ್ಪವನ್ನು ಲಾಡು ತಯಾರಿಗೆ ಬಳಸಲಾಯಿತೇ ಎಂಬ ಬಗ್ಗೆ ಯಾವ ವಿಶ್ವಾಸಾರ್ಹ ಪುರಾವೆಯನ್ನೂ ಮಂಡಿಸಿಲ್ಲ. ಪರೀಕ್ಷೆಯನ್ನು ಅತ್ಯಂತ ವಿಶ್ವಾಸಾರ್ಹ ಎಫ್ ಎಸ್ ಎಲ್ ಹೈದರಾಬಾದ್ ನಲ್ಲಿ ಇರುವಾಗ ಅದನ್ನು ಗುಜರಾತಿನಲ್ಲಿ ಮಾಡಿದ್ದು ಏಕೆ...

ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ: ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಕುರಿತು ಮಾತನಾಡಿರುವ ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ:...

ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೆ ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಬೆನ್ನಲ್ಲೇ ಇಂದು ಬುಧವಾರ ಬೆಳಗ್ಗೆ 10 ಗಂಟೆಗೆ...

ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೆ ಪತ್ರಿಕಾಗೋಷ್ಠಿ ಕರೆದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮತ್ತವರ ಸಚಿವ...

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ತಿರಸ್ಕರಿಸಿ, ಸಿಎಂ ವಿರುದ್ಧ ತನಿಖೆಗೆ ಹೈಕೋರ್ಟ್ ಸಮ್ಮತಿ

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಹಾಗೂ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಆದರೆ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ತಿಸ್ಕರಿಸಿದ್ದು,...

Latest news

- Advertisement -spot_img