ಬೆಂಗಳೂರು: ದುಪ್ಪಟ್ಟು ಲಾಭ ನೀಡುವುದಾಗಿ ನಂಬಿಸಿ, ಸುಮಾರು 20 ಕ್ಕೂ ಹೆಚ್ಚು ಜನರಿಂದ ರೂ. 84 ಲಕ್ಷ ಪಡೆದು ವಂಚಿಸಿದ ಆರೋಪದಡಿಯಲ್ಲಿ ಇಬ್ಬರ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ...
ಕಾಶ್ಮೀರಕ್ಕೆ ಭಯೋತ್ಪಾದಕರ ಆತಂಕ ಇದೆ ಎಂದು ಗೊತ್ತಿದ್ದರೂ ಸುಪ್ರಸಿದ್ದ ಪ್ರವಾಸಿ ತಾಣಕ್ಕೆ ಕನಿಷ್ಠ ರಕ್ಷಣೆಯನ್ನೂ ಕೊಡದ ಕೇಂದ್ರ ಸರಕಾರ ಈ ಉಗ್ರ ದಾಳಿಯ ಹೊಣೆಯನ್ನು ಹೊರಬೇಕಿದೆ. ಜಮ್ಮು ಕಾಶ್ಮೀರಕ್ಕೆ ಈಗಲೂ ಸ್ವತಂತ್ರ ರಾಜ್ಯ...
ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...
ಬೆಂಗಳೂರು: ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಸಂಬಂಧ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಘಟನೆ ಕುರಿತು ಅವರ ಪುತ್ರ ಕಾರ್ತಿಕೇಶ್ ದೂರು...
ಬೆಂಗಳೂರು: ಸೈಬರ್ ವಂಚನೆಗೆ ಒಳಗಾಗಬೇಡಿ ಎಂದು ಪೊಲೀಸ್, ಆರ್ ಬಿ ಐ, ಮಾಧ್ಯಮಗಳ ಆದಿಯಾಗಿ ಎಲ್ಲರೂ ಎಚ್ಚರಿಕೆ ನೀಡುತ್ತಲೇ ಬರಲಾಗುತ್ತಿದೆ. ಆದರೂ ವಂಚನೆಗೊಳಗಾಗುವ ಪ್ರಕರಣಗಳು ದಾಖಲಾಗುತ್ತಲೇ ಇವೆ. ಅದರಲ್ಲೂ ಸುಶಿಕ್ಷಿತರೇ ಈ ವಂಚನೆಗೆ...
ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದ...
ಬೆಂಗಳೂರು: ದಶಕಗಳ ಹಿಂದಿನ ಭೂಗತ ಲೋಕದ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡುರಾತ್ರಿಯಲ್ಲಿ ಗುಂಡಿನ ದಾಳಿ ನಡೆದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಅವರ ಭವ್ಯ ಏಳು ಸುತ್ತಿನ...
ಪಂಜಾಬ್: ಪಂಜಾಬ್ ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ 14 ಸ್ಫೋಟಗಳ ಹಿಂದಿನ ಮಾಸ್ಟರ್ ಮೈಂಡ್ ಹರ್ ಪ್ರೀತ್ ಸಿಂಗ್ ಎಂಬಾತನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಮೆರಿಕ ಮೂಲದ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಅಲಿಯಾಸ್...
ದೇವದುರ್ಗ: ತಾಲೂಕಿನ ಅಮರಾಪುರ ಬಳಿಯ ಹಳ್ಯದ ತಡೆಗೋಡೆಗೆ ಬೆಲೆರೊ ಮ್ಯಾಕ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಸು ನೀಗಿರುವ ಘಟನೆ ವರದಿಯಾಗಿದೆ. ಅಪಘಾತದಲ್ಲಿ ನಾಗರಾಜ್ (28), ಸೋಮು (38), ನಾಗಭೂಷಣ್...
ಮಹಿಳಾ ದೌರ್ಜನ್ಯ ವರ್ತಮಾನದ ಭಾರತೀಯ ಸಮಾಜವನ್ನು ಕಾಡುತ್ತಿರುವ ವ್ಯಾಧಿ ಎಂದು ಸುಲಭವಾಗಿ ಹೇಳಬಹುದು. ಈ ವ್ಯಾಧಿಗೆ ಪರಿಹಾರವೇನು ? ಎಳೆ ವಯಸ್ಸಿನಿಂದಲೇ ಲಿಂಗ ಸೂಕ್ಷ್ಮತೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಲೈಂಗಿಕ ಶಿಕ್ಷಣವನ್ನು...