- Advertisement -spot_img

TAG

police

ಈಜಲು ಹೋಗಿದ್ದ ವೈದ್ಯೆ ನೀರು ಪಾಲು

ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ದುಮುಕಿದ್ದ ಆಂಧ್ರಪ್ರದೇಶ ಮೂಲದ ವೈದ್ಯೆ ನೀರು ಪಾಲಾಗಿರುವ ದುರಂತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್ ​(26)ನೀರು ಪಾಲದ‌ ವೈದ್ಯೆ. ಹೈದರಾಬಾದ್​ ನ...

ಸುಪ್ರೀಂ ಕೋರ್ಟ್‌ ನಲ್ಲಿ ದರ್ಶನ್‌ ಪರ ವಾದ ಮಂಡಿಸಲಿರುವ ಕಪಿಲ್‌ ಸಿಬಲ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಾಗಾಗಿ ದರ್ಶನ್​ ಹಾಗೂ ಇತರ ಆರೋಪಿಗಳಿಗೆ ಮತ್ತೆ ಕಾನೂನಿನ...

ಪೀಣ್ಯ ಮೇಲ್ಸೇತುವೆ; ಒಂದೂವರೆ ವರ್ಷ ಭಾರಿ ವಾಹನಗಳಿಗಿಲ್ಲ ಅವಕಾಶ

ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಉತ್ತರ ಭಾರತವನ್ನು ಸಂಪರ್ಕಿಸಲು ಬೆಂಗಳೂರಿನಿಂದ ಹೊರಡುವ ವಾಹನಗಳಿಗೆ ಪೀಣ್ಯ ಮೇಲ್ಸೇತುವೆ ಒಂದು ರೀತಿಯಲ್ಲಿ ಹೆಬ್ಬಾಗಿಲು ಇದ್ದಂತೆ. ಆದರೆ ಆಗೊಮ್ಮೆ ಈಗೊಮ್ಮೆ  ಈ ಪೀಣ್ಯ ಮೇಲ್ಸೇತುವೆ ಮೇಲೆ ವಾಹನಗಳ ಸಂಚಾರವನ್ನು...

ಪತಿಯ ಕಿರುಕುಳ: ಪುತ್ರಿ ಕೊಂದು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ....

ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ನಟ ದರ್ಶನ್‌; ಪತ್ರದ ಒಕ್ಕಣೆಯಾದರೂ ಏನು?

ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದದಲ್ಲಿ ಸಿಲುಕುತ್ತಲೇ ಬಂದಿರುವ ನಟ ದರ್ಶನ್ ಫೆಬ್ರವರಿ 16 ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ಅವರು...

ಆನ್​ಲೈನ್ ಬೆಟ್ಟಿಂಗ್​; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು: ಐಪಿಎಲ್​  ಹಾಗೂ ಆನ್​ಲೈನ್ ಬೆಟ್ಟಿಂಗ್​ ದಂಧೆಗೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ.  ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರು ಹಾಗೂ ಜೋಬಿ ಪತ್ನಿ ಶರ್ಮೀಳಾ ಮೃತರು. ಆನ್​ಲೈನ್...

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಸಾಲಭಾದೆ ಶಂಕೆ

ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೇತನ್ (45), ಅವರ ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (65) ಹಾಗೂ ಪುತ್ರ...

ಬೆಳಗಾವಿ: ಆಟೋ ಚಾಲಕನಿಂದ ಹಲ್ಲೆ; ಮೃತಪಟ್ಟ ಗೋವಾ ಮಾಜಿ ಶಾಸಕ

ಬೆಳಗಾವಿ: ಗೋವಾ ರಾಜ್ಯದ ಮಾಜಿ ಶಾಸಕ ಲಾವೊ ಮಾಮಲೇದಾರ್‌ ಅವರ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ಮಾಡಿದ್ದಾನೆ. ಕೂಡಲೇ ಅವರು ಕುಸಿದು ಬಿದ್ದು ಅಸುನೀಗಿದ್ದಾರೆ.  ನಗರದ ಖಡೇಬಜಾ‌ರ್ ರಸ್ತೆಯಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು...

ವ್ಹೀಲಿಂಗ್;‌  12 ವಾಹನ ಸವಾರರ ಬಂಧನ

ಬೆಂಗಳೂರು :ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವ್ಹೀಲಿಂಗ್ಮಾಡುತ್ತಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.ವಿವಿಧ ರಸ್ತೆಗಳು ಮತ್ತು ಮೇಲ್ಸೇತುವೆಗಳ ಮೇಲೆ ವ್ಹೀಲಿಂಗ್‌ ಮಾಡುತ್ತಿದ್ದ ಸವಾರರಿಂದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ...

ಬಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್‌ ಆಭರಣ ವ್ಯಾಪಾರಿ ಬಂಧನ

ಬೆಂಗಳೂರು: ಅವಾಚ್ಯ ಮಾತುಗಳಿಂದ ನಿಂದಿಸುತ್ತಿದ್ದರು ಎಂದು ಭಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್‌ ಆಭರಣ ವ್ಯಾಪಾರಿಯನ್ನು ಬೆಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಾಕುವಿನಿಂದ ತನ್ನ ಬಾವ ತಮಿಳುನಾಡಿನ ವೆಂಕಟೇಶ್ ಎಂಬುವರನ್ನು ಕೊಲೆ ಮಾಡಿದ್ದ....

Latest news

- Advertisement -spot_img