ಬೆಂಗಳೂರು ಸೆಪ್ಟೆಂಬರ್ 09: (ಕರ್ನಾಟಕ ವಾರ್ತೆ) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು /...
40% ಕಮಿಷನ್ ಹಗರಣದ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಲೇ ಇದ್ದಾರೆ. ಇತ್ತ ಪಿಎಸ್‌ಐ ಹಗರಣದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ದಾಖಲೆಗಳಿವೆ ಅಂತಾರೆ ದಾಖಲೆ ಇದ್ರೆ ತನಿಖೆ ಮಾಡಿಸಿ ಎಂದು ಸಚಿವ ಪ್ರಿಯಾಂಕ ಖರ್ಗೆಗೆ...
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ 40ಕ್ಕೂ ಹೆಚ್ಚು ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿಗೆ ಅರಣ್ಯ ಇಲಾಖೆ ದಾಖಲೆಗಳನ್ನು ನೀಡುವಂತೆ ನೋಟಿಸ್ ನೀಡಿದೆ.
2015 ರಿಂದ ಈಚೆಗೆ ಮಲೆನಾಡು ಭಾಗದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿ ಹೋಂ ಸ್ಟೇ,...
ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಪೋಷಿಸುವ ವಾತಾವರಣವನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಕರ್ನಾಟಕ ಅಪಾರ ಅವಕಾಶಗಳನ್ನು ಒದಗಿಸುವ ರಾಜ್ಯವಾಗಿದ್ದು, ನಮ್ಮ ಜನ ಹಾಗೂ ಜಾಗತಿಕ ಸಮುದಾಯದ ಭವಿಷ್ಯಕ್ಕಾಗಿ ಇವುಗಳನ್ನು ಬಳಸಿಕೊಳ್ಳಲು ಬದ್ಧರಾಗಿದ್ದೇವೆ ಎಂದು...
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ...
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ....
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಿ, ಅವುಗಳಿಗೆ ತ್ವರಿತಗತಿಯಲ್ಲಿ ಮುಕ್ತಿ ನೀಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ವಿನೋತ್ ಪ್ರಿಯಾ ರವರು ತಿಳಿಸಿದರು.
ನಗರದ ಬಿಟಿಎಂ ಲೇಔಟ್ 2ನೇ ಹಂತದ ಬಳಿ ಇಂದು ರಸ್ತೆ...
ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಐಡಿಯ ಎಸ್‌ಐಟಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಿದೆ. 60 ವರ್ಷದ ಮಹಿಳೆ ಮೇಲೆ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ತಾವರೆಕೆರೆ ಬಳಿ 20ಕ್ಕೂ ಹೆಚ್ಚು ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಬೆಳ್ಳಂಬೆಳಿಗ್ಗೆ ಕೆರೆಯ ನೀರಲ್ಲಿ ಈಜಾಡಿ ನಂತರ ಕಾಫಿತೋಟಕ್ಕೆ ಬಂದಿವೆ. ಇದರಿಂದ ಕಾಫಿ ತೋಟ ನಾಶವಾಗಿದೆ.
ಕಾಫಿತೋಟದಲ್ಲಿ ಆನೆ...