ದಶಕಗಳ ಬಳಿಕ ಕಲಬುರಗಿಯಲ್ಲಿ ಇದೇ ಸೆ.17 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸರ್ಕಾರದ ಹಂತದಲ್ಲಿ ಪ್ರದೇಶದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಸ್ತಾವನೆ ಬಾಕಿ ಇದ್ದಲ್ಲಿ ಇಂದೇ ಡಿ.ಸಿ.ಗೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಸೆ.12ಕ್ಕೆ ಮುಂದೂಡಿದೆ.
ಇಂದು ಹೈಕೋರ್ಟ್ ನ್ಯಾಯಮೂರ್ತಿ...
ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಯೂಟ್ಯೂಬರ್ ದೀಪಕ್ (@DVINKANNADA)ರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ದೀಪಕ್ ಬೆದರಿಕೆ...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಬೆನ್ನಲ್ಲೇ ಈ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ,...
ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಕುರಿತು ಹಲವು ಪರ ವಿರೋಧ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಚಿಂತಕ ಶಿವಸುಂದರ್ ಅವರು "ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರೇ" ಎಂಬ ಶೀರ್ಷಿಕೆಯಡಿ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....
ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ...
ರೇನುಕಾಸ್ವಾಮಿ ಕೊಲೆ ಪ್ರಲರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ ಎಂಬವ ಮಾಹಿತಿ ತಿಳಿದು ಬಂದಿದೆ.
ಕಳೆದ ವಾರ ದರ್ಶನ್...
ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ...
ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಹೆಡ್ಡಿಂಗ್ಗಳ ಮೂಲಕವೇ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ (59) ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು.
ವಸಂತ ನಾಡಿಗೇರ ಅವರು ಕನ್ನಡ ಪ್ರಭ,...