ಬೆಂಗಳೂರು: 11 ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವಿದ್ಯಾರಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಆರೋಪಿ ರಾಮ್ ಮನೋಹರ್ ನನ್ನು ಬಂಧಿಸಲಾಗಿದೆ ಎಂದು...
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಜನವರಿ13 ರಿಂದ 19ರ ವರೆಗೆ...
ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ನಡೆದಿದ್ದ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ...
ವಿಜಯಪುರ: ಇಲ್ಲಿನ ಗಾಂಧಿ ನಗರ ಪ್ರದೇಶದಲ್ಲಿ ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರನ್ನು ಇಟ್ಟಿಗೆ ಭಟ್ಟಿ ಮಾಲೀಕ ಮತ್ತು ಆತನ ಮಗ ಸೇರಿಕೊಂಡು ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿಹಾಕಿ, ಕೈ ಕಾಲು ಕಟ್ಟಿ,...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೆಗ್ಯುಲರ್ ಜಾಮೀನು ಪಡೆದಿರುವ ನಟ ದರ್ಶನ್, ತನಿಖೆಯ ಸಂದರ್ಭದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ತನಿಖೆ ನಡೆಯುತ್ತಿದ್ದ ವೇಳೆ 37 ಲಕ್ಷ...
ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ.
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...
ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಆರೋಪಿಯನ್ನು ಮತ್ತೆ ಅವರ ಮನೆಗೆ ಕರೆತಂದು ಘಟನೆಯನ್ನು ಮರುಸೃಷ್ಟಿ ಮಾಡಲಾಗುವುದು ಎಂದು ಹಿರಿಯ...
ಅಮರಾವತಿ: ಮಾಟಮಂತ್ರ ಮಾಡುತ್ತಾರೆ ಎಂದು ಶಂಕಿಸಿ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಜಿಲ್ಲೆಯ ಚಿಖಲ್ದಾರ...
ಮುಂಬೈ: ತಮ್ಮ ಪತಿ, ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದ ದುಷ್ಕರ್ಮಿಯು ಆಕ್ರಮಣಕಾರಿಯಾಗಿ ವರ್ತಿಸಿದನಾದರೂ ಯಾವುದೇ ಆಭರಣಗಳನ್ನು ಮುಟ್ಟಲಿಲ್ಲ ಎಂದು ನಟಿ ಕರೀನಾ ಕಪೂರ್ ಪೊಲೀಸರಿಗೆ ಶನಿವಾರ ತಿಳಿಸಿದ್ದಾರೆ....
ಮಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ, ನಂತರ ತಾನೂ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ...