ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ...
ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ...
ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ ಅರ್ಪಿಸುವ ನಮ್ಮ ಸಂಪ್ರದಾಯಕ್ಕೆ ಪೂರಕವಾಗಿರುವ ವಿಧಿವಿಧಾನಗಳನ್ನು ನಮ್ಮ ಉಪಮುಖ್ಯಮಂತ್ರಿಗಳು ನಿಶ್ಚಯ ಮಾಡಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆ, ಸಕಲೇಶಪುರ...
ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ...
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ...
ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಉಚಿತ ಇಂಡೋ ಅಮೆರಿಕನ್ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರವನ್ನು ಜಯದೇವ ಹಾಗೂ ಅಮೆರಿಕ ವೈದ್ಯರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಇದೇ ಸೆಪ್ಟೆಂಬರ್ 15ರಿಂದ ಈ ಕಾರ್ಯಾಗಾರ ನಡೆಯಲಿದ್ದು, ಸೆ.24, 25ರಂದು ಬಡ ರೋಗಿಗಳಿಗೆ...
ಸಿಎಂ ವಿರುದ್ಧ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಸಂಬಂಧ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರು ಸಿದ್ದರಾಮಯ್ಯನವರ ಬಳಿ ಕ್ಷಮೆಯಾಚಿಸಿದ್ದಾರೆ. ಇನ್ನು ಬಳಸಿದ್ದ ಪದಕ್ಕೆ ಬೆಲ್ಲದ್ ಕ್ಷಮೆಯಾಚಿಸಿರುವುದಕ್ಕೆ ಮುಖ್ಯಮಂತ್ರಿ...
ಗದಗ: ಗದಗ ಬೈಪಾಸ್, ಇಳಕಲ್ ಕಾರವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಅಗತ್ಯ ಭೂಸ್ವಾಧೀನ ಮಾಡಿಕೊಟ್ಟರೆ, ಕೇಂದ್ರ ಸರ್ಕಾರ ಯೋಜನೆಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...