ಬೆಂಗಳೂರು: ಹೊಸ ವರ್ಷಾಚರಣೆಗಾಗಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಐದು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಸುಮಾರು 2.50 ಕೋಟಿ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳು, ನಗದು...
ಬೆಂಗಳೂರು: ನಗರದಲ್ಲಿ ವ್ಹೀಲೀಂಗ್ ಮಾಡುತ್ತಾ ಸಂಚಾರ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಕಾರ್ಯಾಚರಣೆಯನ್ನು ನಗರ ಸಂಚಾರ ಪೊಲೀಸರು ಮುಂದುವರೆಸಿದ್ದಾರೆ. ಡಿಸೆಂಬರ್.28 ಮತ್ತು 29ರಂದು ವ್ಹೀಲಿಂಗ್ ಮಾಡುತ್ತಾ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಏಳು ಮಂದಿ ವಿರುದ್ಧ...
ಬೆಂಗಳೂರು: ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್‌ನ(ಕೆಎಸ್‌ಡಿಎಲ್) ಮಾರುಕಟ್ಟೆ ವಿಭಾಗದ ಅಧಿಕಾರಿಯೊಬ್ಬರು ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 40 ವರ್ಷದ ಅಮೃತ್ ಶಿರೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಕೌಟುಂಬಿಕ ಕಲಹದಿಂದ ಬೇಸತ್ತು ಅವರು...
ಬೆಂಗಳೂರು: ರೂ.4.23 ಲಕ್ಷ ಸಾಲ ಕೊಟ್ಟು ಅದಕ್ಕೆ 42 ಲಕ್ಷ ರೂ. ಬಡ್ಡಿ, ಚಕ್ರ ಬಡ್ಡಿ ಮೀಟರ್ ಬಡ್ಡಿ ವಸೂಲಿ ಮಾಡಿ ದೌರ್ಜನ್ಯ ಎಸಗಿದ್ದ ಆರೋಪದಡಿಯಲ್ಲಿ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋನದಾಸಪುರ...
ಬೆಂಗಳೂರು: ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ಶಸ್ತ್ರಾಸ್ತ್ರಗಳನ್ನು ತೊರೆದು ಮುಖ್ಯವಾಹನಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ...
ಹೈಸ್ಕೂಲ್‌ಗೆ ಸೇರಿದಾಗಿಂದ ಹಾಸ್ಟೆಲ್ ಜೀವನವೇ ಪರಿಪಾಠ ಆಗಿಬಿಟ್ಟಿದೆ. ಹಾಗಾಗಿ ಊರಿಗೆ ಹೋದರೂ ಒಂದೆರಡು ದಿನ ಇದ್ದು ವಾಪಾಸಾಗುವ ಛಾತಿ ಈಗಲೂ ಮುಂದುವರೆದು ಬಿಟ್ಟಿದೆ. ದೀರ್ಘಕಾಲ ಮಂಡಿಯೂರಿ ಮನೇಲಿ ಇದ್ದಿದ್ದು, ಬಿದ್ದಿದ್ದು ಅದು ಲಾಕ್‌ಡೌನ್...
ನಟ ದರ್ಶನ್ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ...
ಸಿಯೋಲ್: ಮುವಾನ್‌ನಲ್ಲಿ ಅಪಘಾತಕ್ಕೀಡಾದ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿತ್ತು. ದುರಂತ ಸಂಭವಿಸುವುದಕ್ಕೆ ಕೆಲವೇ ಕ್ಷಣಗಳ ಮೊದಲು ಅಪಾಯದ ಘೋಷಣೆ ಮಾಡಲಾಗಿತ್ತು ಎಂದು ಜೆಜು ಏರ್ ವಿಮಾನಯಾನ ಸಂಸ್ಥೆಯ ಜೆಟ್ ಪೈಲಟ್ ಹೇಳಿದ್ದಾರೆ ಎಂದು ದಕ್ಷಿಣ ಕೊರಿಯಾದ ಸಾರಿಗೆ...
ನವದೆಹಲಿ: ಪೋಕ್ಸೊ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಹೈಕೋರ್ಟ್ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಬಾಲಕ ಅಥವಾ ಬಾಲಕಿಯು ದೈಹಿಕ ಸಂಬಂಧ ಎಂಬ ಪದವನ್ನು ಬಳಸಿದ್ದಾರೆ ಎಂದ ಮಾತ್ರಕ್ಕೆ, ಅದನ್ನು ಲೈಂಗಿಕ ಹಲ್ಲೆ...