ಕೋಲಾರ: ಸಹದ್ಯೋಗಿಯನ್ನು ವಿವಾಹವಾಗಿ ಮನೆಯಲ್ಲಿ ತಿಳಿಸಲು ಧೈರ್ಯ ಸಾಲದೆ ಜಿಲ್ಲಾ ಆಸ್ಪತ್ರೆಯ ಡೇಟಾ ಎಂಟ್ರಿ ಆಪರೇಟರ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾಗಿರುವ...
ಬೆಂಗಳೂರು: ನಗರದ ಇನ್ಫೋಸಿಸ್ ಕಚೇರಿಯ ಶೌಚಾಲಯದೊಳಗೆ ಮಹಿಳೆಯೊಬ್ಬರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಆರೋಪದ ಮೇಲೆ ಅದೇ ಕಂಪನಿಯ ಸಾಫ್ಟ್ ವೇರ್ ಇಂಜಿನಿಯರ್ ಸ್ವಪ್ನಿಲ್ ನಾಗೇಶ್ ಮಲಿ (28) ಎಂಬಾತನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಈತ...
ಚೆನ್ನೈ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಎದುರು 2013ರಲ್ಲಿ ನಡೆದ ಬಾಂಬ್ ಸ್ಫೋಟ ಸೇರಿದಂತೆ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಡೆದ ಹಲವು ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 30...
ಬೆಂಗಳೂರು: ಮನೆ ಮಾಲೀಕರು ಇಲ್ಲದ ಸಮಯ ನೋಡಿಕೊಂಡು ಮನೆಯ ಪ್ಯಾಸೇಜ್ ಹತ್ತಿ ಅಡುಗೆ ಮನೆಯ ಯುಟಿಲಿಟಿ ಡೋರ್ ಅನ್ನು ಮುರಿದು ಒಳನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿ ಸೇರಿ ಇಬ್ಬರನ್ನು...
ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ ವಿಚಾರಣೆ ಅಂತಿಮ ಘಟ್ಟ ತಲುಪಿದೆ. ಈ ಪ್ರಕರಣ ಸಂಬಂಧ...
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವಾರದ ಹಿಂದೆ ನಡೆದಿದ್ದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ನೆರೆಹೊರೆಯವರು ಕ್ಷುಲ್ಲಕ ಕಾರಣಕ್ಕೆ 67 ವರ್ಷದ...
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಪೊಲೀಸರು ನೆರೆಯ ಆಂದ್ರ ಪ್ರದೇಶದ ರಾಮಕುಪ್ಪಂನ ರಾಜುಪೇಟೆ ನಿವಾಸಿ ರಾಜೇಶ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 22 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಿಚ್ಚಗುಂಟ್ಲಹಳ್ಳಿ ಗ್ರಾಮದ...
ಕೋಲಾರ : ಇನ್ಸ್ ಫೆಕ್ಟರ್ ಕಾಂತರಾಜ್ ನೇತೃತ್ವದ ಗ್ರಾಮಾಂತರ ಠಾಣಾ ಪೊಲೀಸರ ತಂಡ ಕೋಲಾರದ ವೇಮಗಲ್ ರಸ್ತೆಯ ಸಂಗೊಂಡಹಳ್ಳಿ ಗ್ರಾಮದ ಸಮೀಪ ಆಟೋವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನ ಬಂಧಿಸಿ ಆತನ ಬಳಿ...
ನವದೆಹಲಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಇಂದು ಮಾಹಿತಿ ನೀಡಿದೆ.
ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ...
ಇಂದೋರ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಅಪರೂಪ ಎನ್ನಬಹುದಾದ ಘಟನೆಯೊಂದು ನಡೆದಿದೆ. ಈ ಜಿಲ್ಲೆಯ ವ್ಯಕ್ತಿಯೊಬ್ಬ ಸಾಲ ತೀರಿಸುವ ಉದ್ದೇಶದಿಂದ ತನ್ನ ಪತ್ನಿಯನ್ನೇ ರೂ.50 ಸಾವಿರಕ್ಕೆ ಮಾರಾಟ ಮಾಡಿದ್ದಾನೆ. ಮಾರಾಟದ ಪ್ರಕಾರ ತನ್ನ ಸ್ನೇಹಿತನ...