- Advertisement -spot_img

TAG

police

ನಕ್ಸಲ್‌ ಚಟುವಟಿಕೆ ನಿಯಂತ್ರಣ ಹೆಸರಿನಲ್ಲಿ ಎನ್‌ಕೌಂಟರ್‌ ಬೇಡ;  ಸಿಎಂಗೆ ಮನವಿ

ಬೆಂಗಳೂರು: ನಕ್ಸಲ್‌ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ ಗಳನ್ನು ನಿಲ್ಲಿಸಬೇಕು ಹಾಗೂ ಶರಣಾದ ಮಾವೋವಾದಿಗಳಿಗೆ ಸೂಕ್ತ ಪುನರ್ವಸತಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ನಾಗರೀಕ ಸಂಘಟನೆಗಳ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ದ್ವಿಚಕ್ರ, ಗ್ಯಾಸ್‌ ಸಿಲಿಂಡರ್‌ ಕಳ್ಳರ ಬಂಧನ

ಬೆಂಗಳೂರು; ದ್ವಿಚಕ್ರ ವಾಹನ, ಗ್ಯಾಸ್‌ ಸಿಲಿಂಡರ್‌ ಹಾಗೂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ತಿಲಕ್‌ ನಗರ ಪೊಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರ ನಿವಾಸಿಗಳಾದ ಫಯಾಜ್ ಖಾನ್ (27) ಹಾಗೂ ಇಲಿಯಾಸ್ ನಗರದ ನಿವಾಸಿ ಮಹ್ಮದ್...

ರೂ.3,500 ಉಳಿಸಲು ಕೊಲೆ ಮಾಡಿದ ಆರೋಪಿಗಳ ಬಂಧನ

ಬೆಂಗಳೂರು: ಕೇವಲ 3,500 ರೂ. ಹಣ ಉಳಿಸುವ ಸಲುವಾಗಿ ಯುವಕನೊಬ್ಬನನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಎಂಟು ಮಂದಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಮದ್‌ ಏಸನ್‌,...

6 ಮಂದಿ ಡ್ರಗ್‌ ಪೆಡ್ಲರ್‌ ಗಳ ಬಂಧನ; 80 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಮಾದಕ ವಸ್ತುಗಳ ಮಾರಾಟದ ಭರಾಟೆ  ಜೋರಾಗಿಯೇ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಅಪರಾಧವಿಬಾಗದ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೊಡಿಗೆಹಳ್ಳಿ ಪೊಲೀಸರು  ಕೇರಳ...

ರೇಣುಕಾಸ್ವಾಮಿ ಕೊಲೆ; ದರ್ಶನ್‌ ಜಾಮೀನು ಮಧ್ಯಂತರ ಜಾಮೀನು ರದ್ದುಗೊಳಿಸಲುಎಸ್‌ ಪಿಪಿ ಪ್ರಬಲ ಆಗ್ರಹ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ  2 ನೇ ಆರೋಪಿ ಚಿತ್ರನಟದರ್ಶನ್‌ ಜಾಮೀನು ಅರ್ಜಿಯನ್ನು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪಿ. ಪ್ರಸನ್ನ ಕುಮಾರ್‌ ಪ್ರಬಲವಾಗಿ ವಿರೋಧಿಸಿ  ಜಾಮೀನು ನೀಡಬಾರದು ಮತ್ತು ಈಗಾಗಲೇ ನೀಡಲಾಗಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ವಿಚಾರಣೆ ಡಿ.9ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ರೆಗ್ಯುಲರ್‌ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 9 ಸೋಮವಾರಕ್ಕೆ ಮುಂದೂಡಲಾಗಿದೆ. ಹೈಕೋರ್ಟ್‌ ನಲ್ಲಿ ಆರೋಪಿಗಳ ಜಾಮೀನು ಅರ್ಜಿ...

71 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಆರೋಪಿಗಳ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕವಸ್ತುಗಳ ಮಾರಾಟ ಜೋರಾಗಿಯೇ ಇದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಡ್ತಗ್‌ ಪೆಡ್ಲರ್‌ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ....

ಭ್ರಷ್ಟಾಚಾರ; ಇನ್ ಸ್ಪೆಕ್ಟರ್ ಸೇರಿ 6 ಮಂದಿ ಅಮಾನತು

ಬೆಂಗಳೂರು: ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸಹಾಯ, ಕರ್ತವ್ಯಲೋಪ ಮತ್ತು ಡ್ರಗ್ ಪೆಡ್ಲರ್‌ನಿಂದ ಹಣ ವಸೂಲಿ ಮಾಡಿದ ಗಂಭೀರ ಆರೋಪಗಳ ಅಡಿಯಲ್ಲಿ ರಾಮಮೂರ್ತಿನಗರ ಠಾಣೆ ಇನ್ಸ್ಪೆಕ್ಟರ್ ಎಚ್. ಮುತ್ತುರಾಜು ಸೇರಿದಂತೆ ಆರು ಮಂದಿ...

ದೇವಾಲಯಕ್ಕೆ ದಲಿತರ ಪ್ರವೇಶ; ಪ್ರವೇಶ ಸ್ಥಗಿತ; ಮನವೊಲಿಕೆಗೆ ಪ್ರಯತ್ನ

ಚಿಕ್ಕಮಗಳೂರು: ಸಂವಿಧಾನ ಜಾರಿಗೊಳಿಸಿ ಸಮಾನತೆಯ ಅವಕಾಶ ನೀಡಿದ್ದರೂ ದೇಶದುದ್ದಗಲಕ್ಕೂ ಅಸ್ಪೃಶ್ಯತೆ ಇನ್ನೂ ಆಚರಣೆಯಲ್ಲಿದೆ. ದೇವಾಲಯಗಳಿಗೆ ಪ್ರವೇಶ ನಿಕಾರಿಸುತ್ತಿರುವ ಘಟನೆಗಳು ದಿನಂಪ್ರತಿ ನಡೆಯುತ್ತಲೇ ಇವೆ. ಇದಕ್ಕೆ ಕರ್ನಾಟಕವೂ ಹೊರತಲ್ಲ. ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ...

ಯಶ್‌ ನಟನೆಯ ಟಾಕ್ಸಿಕ್‌ ಚಿತ್ರತಂಡದ ಮೇಲಿನ FIR ಗೆ ತಡೆ

   ಬೆಂಗಳೂರು: ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡ ಅರಣ್ಯ ಕಾಯ್ದೆ ಉಲ್ಲಂಘಿಸಿದೆ ಎಂದು ಆರೋಪಿಸಿ ದಾಖಲಾಗಿದ್ದ ಎಫ್​ಐಆರ್​ ಗೆ ಹೈಕೋರ್ಟ್​ ತಡೆ ನೀಡಿದೆ. ಈ ಮೂಲಕ ಸಿನಿಮಾದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್​...

Latest news

- Advertisement -spot_img