- Advertisement -spot_img

TAG

police

ದರ್ಶನ್‌ ಗೆ ಇಂದು ಮಹತ್ವದ ದಿನ; ಜಾಮೀನು ಅರ್ಜಿ ಭವಿಷ್ಯ ನಿರ್ಧಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎರಡನೇ ಆರೋಪಿಯಾದ ನಟ ದರ್ಶನ್‌ ಅವರ ಮಧ್ಯಂತರ ಜಾಮೀನು ಇನ್ನೆರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ನಟ ದರ್ಶನ್‌, ಪವಿತ್ರಾಗೌಡ, ಆರ್‌.ನಾಗರಾಜು, ಎಂ.ಲಕ್ಷ್ಮಣ್‌, ಅನುಕುಮಾರ್‌ ಅಲಿಯಾಸ್‌ ಅನು, ಜಗದೀಶ್‌...

ನಕ್ಸಲ್‌ ಚಟುವಟಿಕೆ ನಿಯಂತ್ರಣ ಹೆಸರಿನಲ್ಲಿ ಎನ್‌ಕೌಂಟರ್‌ ಬೇಡ;  ಸಿಎಂಗೆ ಮನವಿ

ಬೆಂಗಳೂರು: ನಕ್ಸಲ್‌ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ ಗಳನ್ನು ನಿಲ್ಲಿಸಬೇಕು ಹಾಗೂ ಶರಣಾದ ಮಾವೋವಾದಿಗಳಿಗೆ ಸೂಕ್ತ ಪುನರ್ವಸತಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ನಾಗರೀಕ ಸಂಘಟನೆಗಳ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ದ್ವಿಚಕ್ರ, ಗ್ಯಾಸ್‌ ಸಿಲಿಂಡರ್‌ ಕಳ್ಳರ ಬಂಧನ

ಬೆಂಗಳೂರು; ದ್ವಿಚಕ್ರ ವಾಹನ, ಗ್ಯಾಸ್‌ ಸಿಲಿಂಡರ್‌ ಹಾಗೂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ತಿಲಕ್‌ ನಗರ ಪೊಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರ ನಿವಾಸಿಗಳಾದ ಫಯಾಜ್ ಖಾನ್ (27) ಹಾಗೂ ಇಲಿಯಾಸ್ ನಗರದ ನಿವಾಸಿ ಮಹ್ಮದ್...

ರೂ.3,500 ಉಳಿಸಲು ಕೊಲೆ ಮಾಡಿದ ಆರೋಪಿಗಳ ಬಂಧನ

ಬೆಂಗಳೂರು: ಕೇವಲ 3,500 ರೂ. ಹಣ ಉಳಿಸುವ ಸಲುವಾಗಿ ಯುವಕನೊಬ್ಬನನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಎಂಟು ಮಂದಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಮದ್‌ ಏಸನ್‌,...

6 ಮಂದಿ ಡ್ರಗ್‌ ಪೆಡ್ಲರ್‌ ಗಳ ಬಂಧನ; 80 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಮಾದಕ ವಸ್ತುಗಳ ಮಾರಾಟದ ಭರಾಟೆ  ಜೋರಾಗಿಯೇ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಅಪರಾಧವಿಬಾಗದ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೊಡಿಗೆಹಳ್ಳಿ ಪೊಲೀಸರು  ಕೇರಳ...

ರೇಣುಕಾಸ್ವಾಮಿ ಕೊಲೆ; ದರ್ಶನ್‌ ಜಾಮೀನು ಮಧ್ಯಂತರ ಜಾಮೀನು ರದ್ದುಗೊಳಿಸಲುಎಸ್‌ ಪಿಪಿ ಪ್ರಬಲ ಆಗ್ರಹ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ  2 ನೇ ಆರೋಪಿ ಚಿತ್ರನಟದರ್ಶನ್‌ ಜಾಮೀನು ಅರ್ಜಿಯನ್ನು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪಿ. ಪ್ರಸನ್ನ ಕುಮಾರ್‌ ಪ್ರಬಲವಾಗಿ ವಿರೋಧಿಸಿ  ಜಾಮೀನು ನೀಡಬಾರದು ಮತ್ತು ಈಗಾಗಲೇ ನೀಡಲಾಗಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ವಿಚಾರಣೆ ಡಿ.9ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ರೆಗ್ಯುಲರ್‌ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 9 ಸೋಮವಾರಕ್ಕೆ ಮುಂದೂಡಲಾಗಿದೆ. ಹೈಕೋರ್ಟ್‌ ನಲ್ಲಿ ಆರೋಪಿಗಳ ಜಾಮೀನು ಅರ್ಜಿ...

71 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಆರೋಪಿಗಳ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕವಸ್ತುಗಳ ಮಾರಾಟ ಜೋರಾಗಿಯೇ ಇದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಡ್ತಗ್‌ ಪೆಡ್ಲರ್‌ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ....

ಭ್ರಷ್ಟಾಚಾರ; ಇನ್ ಸ್ಪೆಕ್ಟರ್ ಸೇರಿ 6 ಮಂದಿ ಅಮಾನತು

ಬೆಂಗಳೂರು: ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸಹಾಯ, ಕರ್ತವ್ಯಲೋಪ ಮತ್ತು ಡ್ರಗ್ ಪೆಡ್ಲರ್‌ನಿಂದ ಹಣ ವಸೂಲಿ ಮಾಡಿದ ಗಂಭೀರ ಆರೋಪಗಳ ಅಡಿಯಲ್ಲಿ ರಾಮಮೂರ್ತಿನಗರ ಠಾಣೆ ಇನ್ಸ್ಪೆಕ್ಟರ್ ಎಚ್. ಮುತ್ತುರಾಜು ಸೇರಿದಂತೆ ಆರು ಮಂದಿ...

ದೇವಾಲಯಕ್ಕೆ ದಲಿತರ ಪ್ರವೇಶ; ಪ್ರವೇಶ ಸ್ಥಗಿತ; ಮನವೊಲಿಕೆಗೆ ಪ್ರಯತ್ನ

ಚಿಕ್ಕಮಗಳೂರು: ಸಂವಿಧಾನ ಜಾರಿಗೊಳಿಸಿ ಸಮಾನತೆಯ ಅವಕಾಶ ನೀಡಿದ್ದರೂ ದೇಶದುದ್ದಗಲಕ್ಕೂ ಅಸ್ಪೃಶ್ಯತೆ ಇನ್ನೂ ಆಚರಣೆಯಲ್ಲಿದೆ. ದೇವಾಲಯಗಳಿಗೆ ಪ್ರವೇಶ ನಿಕಾರಿಸುತ್ತಿರುವ ಘಟನೆಗಳು ದಿನಂಪ್ರತಿ ನಡೆಯುತ್ತಲೇ ಇವೆ. ಇದಕ್ಕೆ ಕರ್ನಾಟಕವೂ ಹೊರತಲ್ಲ. ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ...

Latest news

- Advertisement -spot_img