ಮಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಅವರನ್ನು ಬಂಧಿಸಲಾಗಿದೆ.
ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ...
ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ.
ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಅಧಿಕಾರಿ...
ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...
ಬೆಂಗಳೂರು: ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಕ್ಕೂ ಹೆಚ್ಚು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದಡಿಯಲ್ಲಿ ತಾಯಿ, ಮಗಳು ಸೇರಿ ಮೂವರನ್ನು ಹೈ ಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ರೇಷ್ಮಾ...
ಸಂವಿಧಾನ ಉಳಿವಿಗಾಗಿ ಇಲ್ಲಿ ಮುಕ್ತವಾಗಿ ಒಗ್ಗೂಡಿ ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇಕು ಯಾಕೆಂದರೆ, ಈ ನೆಲದಲ್ಲಿ ಸಂತ ಶಿಶುನಾಳ ಷರೀಫರ ನಾಡು ಸೌಹಾರ್ದತೆಗೆ ಹೆಸರುವಾಸಿಯಾದ ನಾಡಲ್ಲಿ ಕೋಮುಧ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಪಕ್ಷವನ್ನು...
ಹಾವೇರಿ : ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ...
ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು ಎಂದು ಹೇಳುತ್ತಿದ್ದಾರೆ. ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಭಾಷಣ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ದತ್ತಮಾಲೆ...
ರಾಯಪುರ: ದೇಶದಲ್ಲಿ ರಸ್ತೆ ಅಪಘಾತಗಳಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಯಪುರದಲ್ಲಿ ನಡೆದ ಇಂಡಿಯನ್ ರೋಡ್ ಕಾಂಗ್ರೆಸ್‌ನ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕರೋನಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಲಕರಣೆಗಳಾದ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ...
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಡಾ.ಸುರೇಶ್ ಹನಗವಾಡಿ ರವರು ಮೂಲತಃ ವೈದ್ಯರಾಗಿದ್ದು ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಫೆಥಾಲಜಿ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..ಡಾ.ಸುರೇಶ್ ರವರು ಅತಿ ವಿರಳ, ದುಬಾರಿ...