ಬೆಂಗಳೂರು:ಬೆಂಗಳೂರಿಗೆ ಆಗಮಿಸಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬರನ್ನು ಬೆದರಿಸಿ 15 ಲಕ್ಷ ರೂ. ವಸೂಲಿ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇರಳದ ಮಟನೂರಿನ...
ಬೆಂಗಳೂರು: ಮುಸಲ್ಮಾನ ಸಮುದಾಯದ ಮತದಾನದ ಹಕ್ಕನ್ನು ರದ್ದುಪಡಿಸಬೇಕೆಂದು ಹೇಳೀಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸ್ವಾಮೀಜಿಗಳು...
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಹಾಸನ ಸಮೀಪ ನಡೆದಿದೆ. ಮಧ್ಯಪ್ರದೇಶ ರಾಜ್ಯದ ಸಿಂಗ್ರುಲಿ...
ಬೆಂಗಳೂರು: ಬೆಂಗಳೂರು ನಗರದ ಹೊರವಲ ಹಾಗೂ ದಾವಣಗೆರೆಯದಲ್ಲಿ 18 ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1,350 ಪುಟಗಳ ದೋಷಾರೋಪ...
ಬೆಂಗಳೂರು: ನಮ್ಮನ್ನು ಜೈಲಿಗೆ ಹಾಕುವುದಾದರೆ ಹಾಕಲಿ, ರೈತರು ಭೂಮಿ ಕಳೆದುಕೊಂಡ ನೋವಿಗೆ ಮಾತಿನ ಭರಾಟೆಯಲ್ಲಿ ಮುಸ್ಲಿಂ ಸಮುದಾಯದ ಮತದಾನ ಕುರಿತು ಮಾತನಾಡಿದ್ದೆ. ಅದು ಉದ್ದೇಶ ಪೂರ್ವಕ ಅಲ್ಲ ಎಂದು ವಿಶ್ವ ಒಕ್ಕಲಿಗರ ಮಠದ...
ಲಖನೌ: ಉತ್ತರ ಪ್ರದೇಶದ ಜಲೌನ್‌ನಲ್ಲಿ ನರ್ಸ್‌ವೊಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳ ಸಾಮೂಹಿಕ ಅತ್ಯಾಚಾರವೆಸಗಿದ್ದು, ಗುಪ್ತಾಂಗಕ್ಕೆ ಕೋಲು ಮತ್ತು ಮೆಣಸಿನ ಪುಡಿಯನ್ನು ಎರಚಿ ಕ್ರೌರ್ಯ ಮೆರೆದಿದ್ದಾರೆ ಎಂದು ಆಪಾದಿಸಿದ್ದಾರೆ. ಅಲ್ಲದೆ ಇತರ ನಾಲ್ವರು...
ಛಾಯಾಚಿತ್ರ ಹಾಗೂ ವಿಡಿಯೋಗ್ರಫಿ ಮಾಡಿಕೊಂಡಿದ್ದ39 ವರ್ಷದ ಕಿರಣ್ ಎಂಬುವರು ನೆಲಮಂಗಲದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರು ಮೂಲತಃ ಕೆ ಆರ್ ಪೇಟೆ ತಾಲೂಕಿನವರು ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದ ಬೆಂಗಳೂರು...
ಬೆಂಗಳೂರು: ಯಶವಂತ ಎಂಬ ವ್ಯಕ್ತಿ ಮಧ್ಯರಾತ್ರಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ನೀಡುವಂತೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಕಿರುತೆರೆ ನಟಿ ದೀಪಿಕಾ ದಾಸ್ ಅವರ ತಾಯಿ ಪದ್ಮಲತಾ ತುಮಕೂರು ರಸ್ತೆಯ...
ರಾಜ್ಯಗಳ ನೆಲ, ಜಲ, ಸಂಪತ್ತುಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಕೇಂದ್ರೋದ್ಯಮಗಳಲ್ಲಿ ಖಾಲಿ ಇರುವ ಕೆಳವರ್ಗದ ಹುದ್ದೆಗಳನ್ನು ನಾಲ್ಕು ವರ್ಷಗಳ ಸೀಮಿತ ಅವಧಿಯ ಉದ್ಯೋಗಗಳೆಂದು ಹೆಸರಿಸಿ ನೇಮಕಾತಿ ಮಾಡಿಕೊಳ್ಳುವ ಕೇಂದ್ರದ ನೀತಿ ಸ್ಥಳೀಯರಿಗೆ ಮಾರಕವಾಗಿದೆ. ರಾಜ್ಯಗಳ...
ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ತುಂಡಾದ ವಿದ್ಯುತ್ ವೈರ್ ತಗುಲಿ 2ನೇ ತರಗತಿ ವಿದ್ಯಾರ್ಥಿನಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ...