ಬೆಂಗಳೂರು: ತನ್ನ ದ್ವಿಚಕ್ರ ವಾಹನಕ್ಕೆ ಆಟೋ ತಗುಲಿತು ಎಂದು ಆಟೋಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ ಬಿಹಾರ ಮೂಲದ ಯುವತಿ ತಪೊಪ್ಪಿಕೊಂಡು ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ.
ಎರಡು ದಿನಗಳ ಹಿಂದೆ ಬೆಳ್ಳಂದೂರು ವೃತ್ತದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ರಕ್ಷಣೆ ನೀಡಬೇಕು ಎಂದು ಕೋರಿ ನಟ ಕಮಲ್ ಹಾಸನ್ ಸೋಮವಾರ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರ ನಟನೆಯ ಈ ಚಿತ್ರ ಜೂನ್ 5ರಂದು...
ಬೆಂಗಳೂರು: ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೇಶದ ಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು...
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ...
ಕರಾವಳಿಯಲ್ಲಿ ಕೋಮು ರಾಜಕಾರಣ-ಭಾಗ 1
ಹಿರಿಯ ನಾಯಕರಾಗಿದ್ದ ಜನಾರ್ಧನ ಪೂಜಾರಿ, ವೀರಪ್ಪ ಮೊಯಿಲಿ, ರಮಾನಾಥ ರೈ ಮೊದಲಾದವರ ಕೈಯಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕತ್ವ ಇದ್ದಾಗ, ಕಾಂಗ್ರೆಸ್ ನಲ್ಲಿ ಒಳಜಗಳ, ಭಿನ್ನಾಭಿಪ್ರಾಯ ಇರಲಿಲ್ಲವೆಂದಲ್ಲ. ಆದರೆ ಇವರ...
ಬೆಂಗಳೂರು: ನಿಷೇಧಿತ ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಪ್ರಜೆ ಪೆಪೆ ಎಂಬಾತನನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರೂ.3 ಕೋಟಿ ಮೌಲ್ಯದ ಮೂರು ಕೆ.ಜಿ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ದಾಸರಹಳ್ಳಿಯ...
ಬೆಂಗಳೂರು: ಕಾರಿನಲ್ಲಿ ಸುತ್ತಾಡಿಸುತ್ತಾ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ. ನೃತ್ಯ ಶಿಕ್ಷಕ ಭಾರತಿ ಕಣ್ಣನ್...
ದಕ್ಷಿಣ ಕನ್ನಡ: ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಇಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಕೊಳತ್ತಮಜಲು ನಿವಾಸಿ ರಹೀಂ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
ರಹೀಂ...
ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ...
ಬೆಂಗಳೂರು: ನಗರದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಕಾರ್ಯಕ್ರಮ ನಿಮಿತ್ತ ಹೊರಗೆ ಹೋಗಿದ್ದಾಗ ಮನೆಯ ಬಾಗಿಲು ಮುರಿದು 24 ಲಕ್ಷ ರೂ. ನಗದು ಸೇರಿದಂತೆ 37.8 ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು...