- Advertisement -spot_img

TAG

police

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್‌ಗೆ ಪ್ರಧಾನಿ ಮೋದಿ

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್​​ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಕಣ್ಣೂರಿಗೆ 11 ಗಂಟೆಗೆ ಬಂದಿಳಿದಿರುವ ಪ್ರಧಾನಿ,...

ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿತ: ಹಾಸನ-ಮಂಗಳೂರು ರೈಲು ಸ್ಥಗಿತ

ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು, ಮರ-ಗಿಡಗಳು ಹಳಿಯ ಮೇಲೆ ಬಿದ್ದಿದೆ. ಆದ್ದರಿಂದ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...

ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿ ದೂರು: ತೀರ್ಪು ಕಾಯ್ದಿರಿಸಿದ ಕೋರ್ಟ್

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ...

ಹಿಜಾಬ್ ನಿಷೇಧಿಸುವ ನೀವು ತಿಲಕ, ಬಿಂದಿಗೂ ನಿಷೇಧ ಹೇರುತ್ತೀರಾ?: ಸುಪ್ರೀಂಕೋರ್ಟ್ ಪ್ರಶ್ನೆ

ಬುರ್ಖಾಗೆ ನಿಷೇಧ ಹೇರಿದ್ದ ಮುಂಬೈನ ಕಾಲೇಜೊಂದರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ತಡೆ ನೀಡುವ ವೇಳೆ, 'ನಿಷೇಧದ ಹಿಂದಿನ ತರ್ಕ ಏನು?' ಹಿಜಾಬ್ ನಿಷೇಧಿಸುವ ನೀವು ತಿಲಕ, ಬಿಂದಿಗೂ ನಿಷೇಧ...

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿ.ಎಂ ಸಿದ್ದರಾಮಯ್ಯ

ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ...

ಗಣಿ ಹಗರಣ | HDK ವಿರುದ್ಧ ಪ್ರಾಸಿಕ್ಯೂಷನ್‌ಗೆ SIT ಮನವಿ: ಮಂಜೂರಾತಿ ನೀಡದೆ ವಿಷಯವನ್ನೇ ಮುಚ್ಚಿಟ್ಟ ರಾಜ್ಯಪಾಲರು!

ಮುಡಾ ಹಗರಣ ವಿಷಯವಾಗಿ ಯಾವುದೇ ತನಿಖಾ ಸಂಸ್ಥೆ ತನಿಖೆಗೆ ಮನವಿ ಮಾಡದೇ ಇದ್ದರು ಹೆಚ್ಚು ಆಸಕ್ತಿ ತೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಮತ್ತೊಂದು ಸಂಕಷ್ಟ...

ನ್ಯಾಯ ಇಲ್ಲಿ ಮರೀಚಿಕೆ; ಎಲ್ಲಾ ಆರೋಪಿಗಳು ಖುಲಾಸೆ

ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಪ್ರಕರಣ ಮಾನ್ಯ ಸಿದ್ದರಾಮಯ್ಯನವರ ಸರಕಾರವಾದರೂ ಈ ಹಿಂಸಾವಾದಿ ಹಿಂದುತ್ವವಾದಿ ಪಡೆಗೆ ಬುದ್ಧಿ ಕಲಿಸಲು ಮೇಲ್ಮನವಿ ಸಲ್ಲಿಸುವ ವ್ಯವಸ್ಥೆ ಮಾಡಬೇಕಿದೆ. ಆಪಾದಿತರನ್ನು ಅಪರಾಧಿಗಳು ಎಂದು ಸಾಬೀತುಪಡಿಸಿ ಜೈಲಿಗೆ ಕಳುಹಿಸಬೇಕಿದೆ....

ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ: ಸಿದ್ಧರಾಮಯ್ಯ ಬಣ್ಣನೆ

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ...

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ: ಸಿದ್ಧರಾಮಯ್ಯ ತೀವ್ರ ವಿರೋಧ

ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ...

ಸಿಎಂ ಸಿದ್ದರಾಮಯ್ಯ, ಅರಣ್ಯ ಇಲಾಖೆ ಸಚಿವರನ್ನು ಭೇಟಿಯಾದ ಆಂಧ್ರ DMC ಪವನ್ ಕಲ್ಯಾಣ್: ಚರ್ಚೆಯಾಗಿದ್ದೇನು?

ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...

Latest news

- Advertisement -spot_img