- Advertisement -spot_img

TAG

police

ಸ್ವಾಮೀಜಿ ಹೇಳಿಕೆ -ಮುಸ್ಲಿಂ ಬಾಂಧವ್ಯ ವೇದಿಕೆ ಖಂಡನೆ

ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ." ‌ ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...

ಕಮೋಡ್‌ ಒಳಗೆ ನವಜಾತ ಶಿಶು; ಹಾರೋಹಳ್ಳಿಯಲ್ಲಿ ತಲೆತಗ್ಗಿಸುವ ಕೃತ್ಯ

ರಾಮನಗರ: ಇಡೀ ಮಾನವ ಜನಾಂಗವೇ ಬೆಚ್ಚಿಬೀಳುವಂತಹ ಸ್ಫೋಟಕ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಕಮೋಡ್‌ ಒಳಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ...

ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರಿಗೆ ಬೆದರಿಕೆ?

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕ ಸೃಷ್ಟಿಸಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಅವರ ಹತ್ಯೆಗೆ ಸಂಚು ಹೂಡಲಾಗಿದೆಯೇ...

ದರೋಡೆಕೋರರ ಬಂಧನ; ರೂ.11 ಲಕ್ಷ ನಗದು, 6 ಲಕ್ಷ ಬೆಲೆ ಬಾಳುವ 7 ಮೊಬೈಲ್ ವಶ

ಬೆಂಗಳೂರು: ಸಿದ್ದಯ್ಯ ರಸ್ತೆಯಲ್ಲಿರುವ  ಯೂನಿಯನ್ ಬ್ಯಾಂಕ್ ಬಿಲ್ಡಿಂಗ್, 4ನೇ ಮಹಡಿಯಲ್ಲಿರುವ ತಮ್ಮ ಕೊಠಡಿಗೆ ನುಗ್ಗಿ ಮಾರಕಾಸ್ತ್ರವನ್ನು ತೋರಿಸಿ 15, ಲಕ್ಷ ರೂ ನಗದು ಮತ್ತು ಮೊಬೈಲ್ ಪೋನ್‌ ಗಳನ್ನು ದರೋಡೆ ಮಾಡಿಕೊಂಡು ಹೋಗಿರುತ್ತಾರೆಂದು...

ಮೊಬೈಲ್‌ ಮಾರಾಟಗಾರರ ಬಿಹಾರದ ಬೆಡ್‌ ಶೀಟ್‌ ಗ್ಯಾಂಗ್ ನ 8 ಆರೋಪಿಗಳ ಬಂಧನ

ಬೆಂಗಳೂರು: ಬೆಡ್‌ಶೀಟ್‌ಗಳನ್ನು ಅಡ್ಡ ಇಟ್ಟುಕೊಂಡು ಮೊಬೈಲ್ ಅಂಗಡಿ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಬಿಹಾರದ 'ಬೆಡ್‌ಶೀಟ್ ಗ್ಯಾಂಗ್‌' ನ 8 ಆರೋಪಿಗಳನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಇಮ್ತಿಯಾಜ್‌...

ಸಿಂಧುತ್ವ ಪರಿಶೀಲನೆ ನಂತರ ಪಿಎಸ್‌ ಐ ಗಳಿಗೆ ನೇಮಕಾತಿ ಆದೇಶ:ಪರಮೇಶ್ವರ್‌

ಬೆಂಗಳೂರು: ಸಿಂಧುತ್ವ ಪರಿಶೀಲನೆ ಮಾಡಿದ ನಂತರ 545 ಪಿಎಸ್‌ಐ ಹುದ್ದೆಗೆ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಅಂತಿಮ ಪಟ್ಟಿಗೂ ಮುನ್ನವೇ ನೇಮಕಾತಿ ಆದೇಶ ನೀಡಲು ಸಾಧ್ಯವಿಲ್ಲ. ಆಯ್ಕೆಯಾದ...

ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ವ್ಲಾಗರ್‌ ಭೀಕರ ಹತ್ಯೆ; ಇರಿದು ಕೊಲೆ ಮಾಡಿ ಪರಾರಿಯಾದ ಪ್ರಿಯಕರ

ಬೆಂಗಳೂರು: 22 ವರ್ಷದ ವ್ಲಾಗರ್‌ ಹಾಗೂ ಖಾಸಗಿ ಕಂಪನಿ ಉದ್ಯೋಗಿಯೊಬ್ಬರನ್ನು ಬೆಂಗಳೂರಿನ ಹೋಟೆಲ್‌ ವೊಂದರಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಮಾಯಾ ಗಗೋಯಿ ಹತ್ಯೆಗೀಡಾದ ದುರ್ದೈವಿ. ಖಾಸಗಿ...

ಪತ್ನಿ ಕೊಂದು ಮಗುವಿನೊಂದಿಗೆ ಪರಾರಿಯಾದ ಪತಿರಾಯ

ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಯನ್ನು ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿ ನಾಲ್ಕು ವರ್ಷದ ಮಗುವಿನೊಂದಿಗೆ ಪರಾರಿಯಾಗಿರುವ ಪ್ರಕರಣ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಮೂರನೇ ಮುಖ್ಯರಸ್ತೆಯ ನಿವಾಸಿ ಗೌಸಿಯಾ ಎಂಬುವರನ್ನು ಆಕೆಯ ಪತಿ ಇಮ್ರಾನ್...

ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರ

 ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಆಸ್ತಿ ವಿಚಾರವಾಗಿ ತಂದೆಯನ್ನು ಮಗನೇ ಕೊಲೆ ಮಾಡಿರುವ ಧಾರುಣ ಘಟನೆ ಹಳೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.  ಈ ಸಂಬಂಧ ಮೃತರ ಪತ್ನಿ, ಆರೋಪಿಯ ತಾಯಿ  ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು...

ಮಹಾರಾಷ್ಟ್ರ ದಲ್ಲಿ ಮಹಾಯುತಿ; ಝಾರ್ಖಂಡ್‌ ನಲ್ಲಿ ಜೆಎಂಎಂ ಮುನ್ನೆಡೆ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 220 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 53ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ....

Latest news

- Advertisement -spot_img