- Advertisement -spot_img

TAG

police

ಗಲಾಟೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ

ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿ ಚಿತ್ರಮಂದಿರದ ಬಳಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ನಾಗೇಶ್...

ಎಚ್‌ಎಸ್‌ಆರ್‌ಪಿ; ಡಿ.4 ರವರೆಗೆ ಕ್ರಮ ಬೇಡ, ಹೈ ಕೋರ್ಟ್ ಆದೇಶ

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಫಲಕಗಳನ್ನು (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ) ಅಳವಡಿಸದೇ ಇರುವ ವಾಹನ ಮಾಲೀಕರು ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಹೈಕೋರ್ಟ್...

ವಿಕ್ರಂ ಗೌಡ ಸುತ್ತ ಎನ್‌ಕೌಂಟರ್ ಬಲೆ; ಪ್ರಭುತ್ವ ಪ್ರಾಯೋಜಿತ ಕೊಲೆ

ಆಳುವ ಶೋಷಕ ವರ್ಗಗಳು ದುಡಿಯುವ ಜನರ ಪ್ರತಿರೋಧವನ್ನು ಅರ್ಥ ಮಾಡಿಕೊಳ್ಳಲೇ ಬೇಕಿದೆ. ನಕ್ಸಲ್ ಹೋರಾಟಗಾರರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಿ ಅವರನ್ನು ಮುಖ್ಯ ವಾಹಿನಿಗೆ ತರಬೇಕಿದೆ. ಹಾಗೆಯೇ ಶೋಷಕ ಪ್ರಭುತ್ವದ ವಿರುದ್ಧ ಸಶಸ್ತ್ರ ಹೋರಾಟಕ್ಕಿಳಿದ...

ಇಬ್ಬರು ಕಳ್ಳರ ಬಂಧನ; 41ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಹನಗಳ ವಶ

ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...

ದೇಶದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತ, 20 ಸಾವು

ನವದೆಹಲಿ: ಭಾರತದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 20 ಮಂದಿ ಅಸು ನೀಗುತ್ತಿದ್ದಾರೆ. ರಸ್ತೆ ಸಾರಿಗೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳ ಸಂಖ್ಯೆ ಮತ್ತು...

ಆಟೋ ಅಪಘಾತ; ವಧು ವರರು ದುರ್ಮರಣ

ಲಖನೌ: ಮದುವೆ ಮುಗಿಸಿಕೊಂಡು ವಧುವರರು ವರನ ಮನೆಗೆ ತೆರಳುತ್ತಿದ್ದ ಆಟೋ  ಅಪಘಾತಕ್ಕೀಡಾಗಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ  ಬಿಜ್ನೋರ್‌ನಲ್ಲಿ ನಡೆದಿದೆ. ಹರಿದ್ವಾರ –ಕಾಶಿಪುರ...

ಅಪರೂಪದ 40 ಪ್ರಾಣಿಗಳ ಕಳ್ಳಸಾಗಾಣೆ; ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ  ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...

ವೇಶ್ಯಾವಾಟಿಕೆ ಆರೋಪ; ಮಹಿಳೆ ಮೇಲೆ ಹಲ್ಲೆ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ  ಸಾರ್ವಜನಿಕರ ಎದುರಿನಲ್ಲಿ ಆಕೆಯ ಬಟ್ಟೆ ಹರಿದು ಅವಮಾನಿಸಿರುವ ಘಟನೆ ನಡೆದಿದೆ.  ನೆರೆ ಮನೆಯವರೇ ಹಲ್ಲೆ ಮಾಡಿದ್ದು,...

ಉತ್ತರಪ್ರದೇಶ ಮೆಡಿಕಲ್‌ ಕಾಲೇಜಿನಲ್ಲಿ ಅಗ್ನಿ ದುರಂತ; 10 ನವಜಾತ ಶಿಶುಗಳು ಸಾವು

ಅಲಹಾಬಾದ್: ಉತ್ತರ ಪ್ರದೇಶದ ಮಹಾರಾಣಿ ಝಾನ್ಸಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆಗಷ್ಟೇ ಜನಿಸಿದ  10 ನವಜಾತ ಶಿಶುಗಳು ಸಾವನ್ನಪ್ಪಿವೆ. ಇನ್ನೂ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂದು...

ಮೊಬೈಲ್ ಕಳವು ಮಾಡಿ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

ಬೆಂಗಳೂರು: ಜನಸಂದಣಿ ಇರುವ ಸಭೆ, ಸಮಾರಂಭ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ  ಮೊಬೈಲ್‌ಗಳನ್ನು ಕಳವು ಮಾಡಿ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಚಂದ್ರಲೇಔಟ್ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರು...

Latest news

- Advertisement -spot_img