- Advertisement -spot_img

TAG

police

ಕೇಂದ್ರ ಸರ್ಕಾರದ 2024 ನೇ ಸಾಲಿನ ವಿಕಲಚೇತನರ ರಾಷ್ಟ್ರೀಯ ಪ್ರಶಸ್ತಿಗೆ ಡಾ.ಸುರೇಶ್ ಹನಗವಾಡಿ ಆಯ್ಕೆ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಡಾ.ಸುರೇಶ್ ಹನಗವಾಡಿ ರವರು ಮೂಲತಃ ವೈದ್ಯರಾಗಿದ್ದು ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಫೆಥಾಲಜಿ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..ಡಾ.ಸುರೇಶ್ ರವರು ಅತಿ ವಿರಳ, ದುಬಾರಿ...

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ನವೆಂಬರ್ 10, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/...

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಒಂದು ವಾರದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಕಲ್ಯಾಣ...

ರಾಜಿ ಮಾಡಿಕೊಂಡರೂ ಲೈಂಗಿಕ ಕಿರುಕುಳ ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಸಂತ್ರಸ್ತರು ಹಾಗೂ ಆರೋಪಿ ಇಬ್ಬರು ಲೈಂಗಿಕ ಕಿರುಕುಳ ಕೇಸ್ ನಲ್ಲಿ ರಾಜಿಯಾದರು ಆ ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ...

ಸಲ್ಮಾನ್ ಖಾನ್ ನಂತರ ಶಾರುಕ್ ಖಾನ್‌ಗೂ ಜೀವ ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಇದೀಗ ನಟ ಶಾರುಕ್ ಖಾನ್ ಅವರಿಗೂ ಅಪರಿಚಿತ ವ್ಯಕ್ತಿಯೊಬ್ಬನಿಂದ ಬೆದರಿಕೆ ಕರೆ ಬಂದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕರೆ ಮಾಡಿದ ವ್ಯಕ್ತಿ...

ಸಂಡೂರು ಉಪ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ: ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಬೇಕು!

ಕರ್ನಾಟಕದ 3 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದೆ. ಸಂಡೂರು ಉಪ ಚುನಾವಣೆಯ ಹಿನ್ನಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್...

ವೇಶ್ಯಾವಾಟಿಕೆ: ಕೋಲಾರದಲ್ಲಿ ಮೂವರು ಸಂತ್ರಸ್ತೆಯರ ರಕ್ಷಣೆ

ಕೋಲಾರ: ನಗರದ ಪ್ಲಾಟ್ ಕವರ್ ಸಮೀಪದ ಲಾಡ್ಜ್ ವೊಂದರ ಮೇಲೆ ದಾಳಿ ನಡೆಸಿರುವ ಕೋಲಾರ ಮಹಿಳಾ ಠಾಣೆ ಪೊಲೀಸರು ಮೂವರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಈ ಯುವತಿಯರ ಜತೆಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ವೈಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ...

ಜೆ.ಸಿ. ರಸ್ತೆಯಲ್ಲಿ ವೈಟ್ ಟಾಪಿಂಗ್; ವಾಹನ ಸಂಚಾರಕ್ಕೆ ನಿರ್ಬಂಧ:

ಜಯನಗರ, ಜೆ ಪಿ ನಗರ ಭಾಗದ ವಾಹನಗಳೆಲ್ಲಾ ಜೆ.ಸಿ. ರಸ್ತೆ ಮೂಲಕವೇ ಟೌನ್ ಹಾಲ್, ವಿಧಾನಸೌಧ ಕಡೆಗೆ ಪ್ರವೇಶಿಸುತ್ತವೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಇಳಿಮುಖ ಆಗುವುದೇ ಇಲ್ಲ. ಇದೀಗ ಈ ರಸ್ತೆಯಲ್ಲಿ...

ಬೀಗ ಹಾಕಿದ್ದ ಮನೆಗಳಲ್ಲಿ ಕಳವು ಮಾಡುತ್ತಿದ್ದ ರೌಡಿ, ಪತ್ನಿ ಬಂಧನ:

ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳವು ಮಾಡುತ್ತಿದ್ದ ಓರ್ವ ರೌಡಿ ಶೀಟರ್ ಆತನ ಪತ್ನಿ ಸೇರಿದಂತೆ ಐವರನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬ್ಯಾಡರಹಳ್ಳಿಯ ಮಾಣಿಕ್ಯ (26),...

ಇನ್ ಫೋಸಿಸ್ ನಾರಾಯಣ ಮೂರ್ತಿ ಧ್ವನಿ ಬಳಸಿ ಆನ್ ಲೈನ್ ಟ್ರೇಡಿಂಗ್ ಹೆಸರಿನಲ್ಲಿ ವಂಚನೆ;

ಬೆಂಗಳೂರು: ವಂಚನೆಗೆ ರಾಜಕಾರಣಿಗಳು, ಪೊಲೀಸ್ ಮತ್ತು ಅಧಿಕಾರಿಗಳ ಹೆಸರು ಬಳಸುವುದು ಸರ್ವೇ ಸಾಮಾನ್ಯ. ಆದರೆ ಈ ವಂಚಕರು ದೇಶದ ಮಹಾನ್ ಉದ್ಯಮಿಗಳಾದ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅಂಬಾನಿ ಅವರ...

Latest news

- Advertisement -spot_img