- Advertisement -spot_img

TAG

police

ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ಮಹತ್ವದ ತೀರ್ಪು

ಕರ್ನಾಟಕ ರಾಜ್ಯದಲ್ಲಿ ಅಂಗನವಾಡಿ ನೌಕರರನ್ನು ಹಲವು ವರ್ಷಗಳಿಂದ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಹಲವು ಸೌಲಭ್ಯಗಳನ್ನು ನೀಡಿ ಎಂದು ಹೋರಾಟ ಮಾಡುತ್ತಲೇ ಇದ್ದಾರೆ. ಆದರೆ ಗುಜರಾತ್ ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ...

ರಾಮ್ ಗೋಪಾಲ್ ವರ್ಮಾಗೆ ಬಂಧನ ಭೀತಿ?

ಹೈದರಾಬಾದ್ : ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಬಂಧನದ ಭೀತಿ ಎದುರಾಗಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ....

ರಾಷ್ಟ್ರ ಲಾಂಛನ ಟೀಕಿಸಿದ್ದ ಬಂಗಾಳದ BJP ಅಧ್ಯಕ್ಷರಿಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ...

ದೇವಸ್ಥಾನ ಉದ್ಘಾಟನಾ ವೇದಿಕೆಯಲ್ಲಿ ವಕ್ಫ್ ಕ್ಯಾತೆ ತೆಗೆದ ಯತ್ನಾಳ್‌ಗೆ ಭಕ್ತರಿಂದ ತರಾಟೆ

ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲೂ ಶಾಸಕ ಬಸವರಾಜ್ ಯತ್ನಾಳ್ ವಕ್ಫ್ ಆಸ್ತಿ ಬಗ್ಗೆ ತಕರಾರು ತೆಗೆದು ಭಾಷಣ ಮಾಡುವ ವೇಳೆ ಸ್ಥಳೀಯರು ಮತ್ತು ಭಕ್ತರು ಇದಕ್ಕೆ ಆಕ್ರೋಶ...

ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಬಂಧನ

ಮಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಅವರನ್ನು ಬಂಧಿಸಲಾಗಿದೆ. ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ...

ಹರಿಹರ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಬಿಜೆಪಿ ಶಾಸಕ ಬಿಪಿ ಹರೀಶ್!

ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್​ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ. ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಅಧಿಕಾರಿ...

ಸೌಹಾರ್ದವೇ ಇದ್ದ ಹಾವೇರಿ ಜಿಲ್ಲೆಯ ಆ ಪುಟ್ಟ ಗ್ರಾಮ ಕಡಕೋಳದಲ್ಲಿ ಕಂಡದ್ದೇನು?

ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ  ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...

ಸಾಲ ಕೊಡಿಸುವ ಭರವಸೆ; ನೂರು ಮಹಿಳೆಯರಿಗೆ ವಂಚಿಸಿದ ತಾಯಿ ಮಗಳ ಬಂಧನ

ಬೆಂಗಳೂರು: ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಕ್ಕೂ ಹೆಚ್ಚು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದಡಿಯಲ್ಲಿ ತಾಯಿ, ಮಗಳು ಸೇರಿ ಮೂವರನ್ನು ಹೈ ಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ರೇಷ್ಮಾ...

ಷರೀಫರ ನಾಡು ಉಳಿವಿಗಾಗಿ ಶಿಗ್ಗಾಂವಿಯಲ್ಲಿ ಬಿಜೆಪಿಯನ್ನು ಸೋಲಿಸಿ : ಎದ್ದೆಳು ಕರ್ನಾಟಕ

ಸಂವಿಧಾನ ಉಳಿವಿಗಾಗಿ ಇಲ್ಲಿ ಮುಕ್ತವಾಗಿ ಒಗ್ಗೂಡಿ ಕೋಮುವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇಕು ಯಾಕೆಂದರೆ, ಈ ನೆಲದಲ್ಲಿ ಸಂತ ಶಿಶುನಾಳ ಷರೀಫರ ನಾಡು ಸೌಹಾರ್ದತೆಗೆ ಹೆಸರುವಾಸಿಯಾದ ನಾಡಲ್ಲಿ ಕೋಮುಧ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಪಕ್ಷವನ್ನು...

ಗಲಭೆಗ್ರಸ್ತ ಕಡಕೋಳ ಗ್ರಾಮಕ್ಕೆ ಭೇಟಿ ನೀಡಿದ ಮುಸ್ಲಿಂ ಬಾಂಧವ್ಯ ವೇದಿಕೆ

ಹಾವೇರಿ : ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ...

Latest news

- Advertisement -spot_img