ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚಿನ್ನಾಭರಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.2024ರ ನವೆಂಬರ್ 26ರಂದು ನಾಗೇನಹಳ್ಳಿಯ ಸ್ಲಂ ಬೋರ್ಡ್...
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ‘ಇರಾನಿ ಗ್ಯಾಂಗ್’ನ ಇಬ್ಬರು ದರೋಡೆಕೋರರನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಹುಸೈನ್ ಫಯಾಜ್ ಸೈಯದ್...
ಬೆಂಗಳೂರು: ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಂಜುಳಾ ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಡೆತ್ ನೋಟ್...
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಿತ್ರ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್ ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿವೆ. ಮತ್ತೊಂದು ಕಡೆ ರನ್ಯಾ ಅವರ ಮಲತಂದೆ ಡಿಐಜಿ ರಾಮಚಂದ್ರರಾವ್ ಅವರ...
ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮೂರನೇ ಆರೋಪಿ ಶರಣ ಬಸವರಾಜ ಎಂಬಾತನನ್ನು ಪ್ರಕರಣ ನಡೆದ 72 ಗಂಟೆಗಳಲ್ಲೇ ಬಂಧಿಸಲಾಗಿದೆ. ಆರೋಪಿಯ ಬಳಿ...
ಬೆಂಗಳೂರು: ಶಿಷ್ಟಾಚಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ...
ಬೆಂಗಳೂರು: ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ವಿಭಾಗದ ಪಶ್ಚಿಮ ಉಪವಿಭಾಗದ ಪೊಲೀಸರು ಮೂವರು ವಾಹನ ಸವಾರರನ್ನು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಇಬ್ರಾಹಿಂ ಪಾಷಾ (19),...
ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್ ಸೇರಿದಂತೆ ಐವರ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ...