ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...
ಖಾಸಗಿ ಬಸ್ನಲ್ಲಿ ಯಾವುದೇ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಸಿಸಿಬಿ ಮತ್ತು ಹುಬ್ಬಳ್ಳಿಯ ವಿದ್ಯಾಗಿರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಲಭ್ಯವಾದ ಖಚಿತ ಮಾಹಿತಿ ಮೇರೆಗೆ ದಿ. 16ರಂದು...
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 1 ರಂದು...
ಬೆಂಗಳೂರು ನಗರದಲ್ಲಿ ತನ್ನ ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾತ್ರವಲ್ಲದೇ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕೃತ್ಯವು RBI ಲೇಔಟ್ ಸಮೀಪದ...
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ.
ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ...
ಅಕ್ಟೋಬರ್ ಒಂಬತ್ತರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯದ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆಯಾದ ಸಂಘಪರಿವಾರ ಮತ್ತು ಶ್ರೀರಾಮ ಸೇನೆಯ ಕಾರ್ಯಕರ್ತರಾದ ಪರಶುರಾಮ್ ವಾಗ್ಮೋರೆ ಮತ್ತು ಮನೋಹರ ಯದ್ವಿ ಯವರನ್ನು ಹೂಹಾರ ಹಾಕಿ ಸನ್ಮಾನಿಸಿರುವುದು ಆಘಾತಕಾರಿಯಾಗಿದೆ...
ಪೊಲೀಸ್ ವಶದಲ್ಲಿರುವ ಆರೋಪಿಗಳ ಪ್ರತಿನಿತ್ಯದ ಆಹಾರ ಭತ್ಯೆಯನ್ನು 75 ರೂ.ಗಳಿಂದ 150 ರೂ.ಗೆ ಏರಿಕೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಪೊಲೀಸರು ಕಳ್ಳತನ, ಸುಲಿಗೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿಸುತ್ತಿದ್ದ ಆರೋಪಿಗಳನ್ನು...
ಬೆಂಗಳೂರು : ರಾಜ್ಯಕ್ಕೆ ಸಚಿವನಾದರೂ ನಾನು ಚಾಮರಾಜಪೇಟೆಯ ಮನೆ ಮಗ. ಕ್ಷೇತ್ರದ ಎಲ್ಲ ಬಡವರಿಗೆ ಸೂರು ಕಲ್ಪಿಸುವುದು ನನ್ನ ಸಂಕಲ್ಪ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಚಾಮರಾಜಪೇಟೆಯ ವೆಂಕಟರಾಮನಗರ ಕೊಳಗೇರಿಯ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ...
ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದ್ದಾನೆ.
ಮೂರು ವಾರಗಳ ಕಾಲ ಜೈಲಿನಲ್ಲಿದ್ದ ಆರೋಪಿ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ...