- Advertisement -spot_img

TAG

police

ಚೆನ್ನೈ ಏರ್ ಶೋ ವೇಳೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಕಾರಣವೇನು ಗೊತ್ತಾ?

ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವನಪ್ಪಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ವಾಯುಪಡೆ...

ಎಎಪಿ ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ

ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಿಗೆ ದಾಳಿ ಮಾಡಿ ಶೋಧ...

ಜನಾಂಗ ದ್ವೇಷ ಭಾಷಣ | ಡಾ. ಅರುಣ್‌ ಉಳ್ಳಾಲ್‌ ವಿರುದ್ಧ ನ್ಯಾಯಯುತ ಕ್ರಮಕ್ಕೆ ಸಮಾನ ಮನಸ್ಕರ ಆಗ್ರಹ

ಮಂಗಳೂರು :  ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಂದು ಗುರುತಿಸಲಾಗಿರುವ ಡಾ. ಅರುಣ್ ಉಳ್ಳಾಲ್ ಎಂಬವರು ಉಳ್ಳಾಲ ತಾಲೂಕು ಕಿನ್ಯಾ ಗ್ರಾಮದಲ್ಲಿ ಸಂಘ ಪರಿವಾರಕ್ಕೆ ಸೇರಿರುವ ಕೇಶವ ಶಿಶು ಮಂದಿರ...

ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮನೆಯಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ...

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಮೇಘಸ್ಪೋಟ: ನಾಪತ್ತೆಯಾದ ಮಹಿಳೆ ಶವವಾಗಿ ಪತ್ತೆ

ಉಡುಪಿ ಜಿಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಏಕಾಏಕಿ ಸಂಭವಿಸಿದ ಪ್ರವಾಹದಿಂದಾಗಿ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ...

ಮೈಸೂರು ದಸರಾ: ಬಾನಂಗಳದಲ್ಲಿ ಡ್ರೋನ್ ಚಿತ್ತಾರ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಸೆಸ್ಕ್ ವತಿಯಿಂದ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಬಾನಂಗಳದಲ್ಲಿ ಚಿತ್ತಾರ ಮೂಡಿಸಿ ಕಣ್ಮನ ಸೆಳೆಯಿತು. ಇದೇ ಮೊದಲ ಬಾರಿಗೆ ಆಯೋಜಿಸಿರುವ ಡ್ರೋನ್ ಪ್ರದರ್ಶನ ದಸರಾ ಉತ್ಸವದ...

24 ವರ್ಷದ ಭೀಮನಿಗೆ ದೊಡ್ಡ ಅಭಿಮಾನಿಗಳ ಬಳಗ: ಭವಿಷ್ಯದ ಅಂಬಾರಿ ಆನೆ ಭೀಮನ ಕಥೆ DCF ಜೊತೆ

ಅಭಿಮನ್ಯು ನಂತರ ಅಂಬಾರಿ ಆನೆ ಯಾವುದು ಎಂಬ ಪ್ರಶ್ನೆಗೆ ಅರಣ್ಯ ಇಲಾಖೆ ಈಗಿನಿಂದಲೇ ಉತ್ತರ ಹುಡುಕಲು ಶುರು ಮಾಡಿದಂತೆ ಕಾಣುತ್ತಿದೆ. ಸದ್ಯ ಮೂರನೇ ಬಾರಿಗೆ ದಸರಾದಲ್ಲಿ ಭಾಗವಹಿಸಿರುವ ಭೀಮ ಆನೆ ಭವಿಷ್ಯದ ಅಂಬಾರಿ...

ಸತೀಶ್‌ ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ ಭೇಟಿ ವಿಚಾರ ಬಗ್ಗೆ ಡಿ.ಕೆ ಶಿ ಹೇಳಿದ್ದೇನು?

ಸತೀಶ್ ಜಾರಕಿಹೊಳಿ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿರೋದು ಮತ್ತಷ್ಟು ಕೂತೂಹಲ ಕೆರಳಿಸಿದೆ.‌ ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಈಗ ಈ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು 50 ಜನರ ಸಮಿತಿ ರಚನೆ

ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ...

ಅತ್ಯಾಚಾರ ಆರೋಪ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ...

Latest news

- Advertisement -spot_img