- Advertisement -spot_img

TAG

police

ಬಿಗ್ ಬಾಸ್‌ಗೆ ಗುಡ್‌ಬೈ ಹೇಳಿದ ಕಿಚ್ಚ ಸುದೀಪ್: ಅಧಿಕೃತವಾಗಿ ಟ್ವೀಟ್

ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲಿ ಇನ್ನು ಮುಂದೆ ನಾನು ಇರುವುದಿಲ್ಲ ಎಂದು ಹೇಳುವ ಮೂಲಕ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು, ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಇದೇ ನನ್ನ...

ಕ್ರಾಂತಿಕಾರಿ ಸಾಯಿಬಾಬಾ ಅಮರ್ ರಹೆ..

ನೆನಪು ಕ್ರಾಂತಿಕಾರಿ ವಿದ್ವಾಂಸ, ಮಾನವ ಹಕ್ಕುಗಳ ಹೋರಾಟಗಾರ ಪ್ರೊ.ಜಿ.ಎನ್.ಸಾಯಿಬಾಬಾರವರು ಪ್ರಭುತ್ವ ಪ್ರಾಯೋಜಿತ ಪಿತೂರಿಗೊಳಗಾಗಿ ಹುತಾತ್ಮರಾಗಿದ್ದಾರೆ. ಸಾಯಿಬಾಬಾರವರ ಮೇಲೆ ಸುಳ್ಳು ಕೇಸು ದಾಖಲಿಸಿ ನಕಲಿ ಸಾಕ್ಷಿಗಳನ್ನು ಸೃಷ್ಟಿಸಿದ ಮಹಾರಾಷ್ಟ್ರ ಪೊಲೀಸರು, ಪೊಲೀಸರ ಮೇಲೆ ಒತ್ತಡ ಹೇರಿ...

370ನೇ ವಿಧಿ ಮರುಸ್ಥಾಪಿಸಿ: ಸಮೀಕ್ಷೆಯಲ್ಲಿ ಜಮ್ಮು ಕಾಶ್ಮೀರ ಮತದಾರರ ಇಂಗಿತ

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ರಾಜ್ಯ ವಿಧಾನ ಸಭೆಗೆ ಸಾರ್ವತ್ರಿಕ ಚುನಾವಣೆ ನಡೆದಿದೆ. ಇದೇ ಮೊದಲ ಬಾರಿಗೆ ಶೇ.64 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ....

ದಸರಾ ಸಂಭ್ರಮ: ಸಿಎಂ ಸಿದ್ದರಾಮಯ್ಯ 3 ದಿನಗಳ ಕಾಲ ಮೈಸೂರು ಪ್ರವಾಸ

ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.12 ರಂದು ಬೆಳಗ್ಗೆ 9 ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ...

ಬಿಗ್ ಬಾಸ್ ನರಕ ಉಡೀಸ್: ಕಾರಣ ಏನು ಗೊತ್ತೆ?

ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ನರಕದ ಸೆಲ್ ಅನ್ನು ಒಡೆದುಹಾಕಿರುವ ಪ್ರೊಮೋ ಪ್ರಸಾರವಾಗಿದೆ. ಬಿಗ್ ಬಾಸ್ ನಲ್ಲಿ ಇನ್ನು ಸ್ವರ್ಗ ನರಕ ಎಂಬ ಕಾನ್ಸೆಪ್ಟ್ ಇರುವುದಿಲ್ಲ ಎಂಬ...

ನಾಯಕರನ್ನು ಹುಲಿ, ಸಿಂಹ, ಚಿರತೆಗೆ ಹೋಲಿಸಿ ಮಾನ ತೆಗೆಯಬೇಡಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕಟ್ಟಪ್ಪಣೆ

ಪಕ್ಷದ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಸಂದರ್ಭದಲ್ಲಿ ಪ್ಲೆಕ್ಸ್, ಬ್ಯಾನರ್, ಡ್ರಾಪ್ಸ್, ಕಟೌಟ್, ಹೊರ್ಡಿಂಗ್ಸ್ ಹಾಕುವಾಗ ನಾಯಕರುಗಳ ಹೆಸರುಗಳ ಮುಂದೆ ಬಾಸ್, ಕಿಂಗ್, ಟೈಗರ್ ಅಂತ ಹಾಕಿ, ಹುಲಿ ಸಿಂಹಗಳನ್ನಿ ಜೊತೆಗೆ ನಾಯಕರ ಪೋಟೋ...

ಚನ್ನಪಟ್ಟಣ ಕ್ಷೇತ್ರ ಬಿಜೆಪಿಗೆ ಬಿಟ್ಟುಕೊಡಲ್ಲ; ಕುಮಾರಸ್ವಾಮಿ; ಸೈನಿಕನ ಮುಂದಿನ ನಡೆ ಏನು?

ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ...

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಖಂಡ್ರೆ ವಿಶ್ವಾಸ

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಮಾರ್ಗಸೂಚಿಗಳನ್ನು ಪಾಲಿಸದ ಪಿ.ಜಿ ಉದ್ದಿಮೆಗಳಿಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು ನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ...

ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವಿರೋಧ ಆಯ್ಕೆ

ನ್ಯಾಷನಲ್ ಕಾನ್ಫರೆನ್ಸ್ (NC) ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ. ಗುರುವಾರ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಅವರು,...

Latest news

- Advertisement -spot_img